Webdunia - Bharat's app for daily news and videos

Install App

ಲವ್ ಪ್ರಪೋಸಲ್ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಗೆ ಇರಿದ ಯುವಕ

Webdunia
ಗುರುವಾರ, 2 ಜೂನ್ 2022 (08:40 IST)
ತಿರುಚ್ಚಿ: ತನ್ನ ಪ್ರೀತಿ ಪ್ರಸ್ತಾಪ ನಿರಾಕರಿಸಿದ 16 ವರ್ಷದ ಯುವತಿಯನ್ನು ಮನಬಂದಂತೆ ಇರಿದು ತೀವ್ರವಾಗಿ ಗಾಯಗೊಳಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

16 ವರ್ಷದ ಪಿಯು ವಿದ್ಯಾರ್ಥಿನಿಯಾಗಿದ್ದ ಯುವತಿಯನ್ನು 22 ವರ್ಷದ ಯುವಕ ಪ್ರೀತಿಸುತ್ತಿದ್ದ. ಆದರೆ ಆಕೆ ನಿರಾಕರಿಸಿದ್ದಳು. ಇದರಿಂದಾಗಿ ಆಕೆಯ ಮೇಲೆ ಆಕ್ರೋಶಗೊಂಡಿದ್ದ ಯುವಕ 14 ಬಾರಿ ಇರಿದು ಕೊಲೆಗೆ ಯತ್ನಿಸಿದ್ದಾನೆ.

ಈ ಯುವಕನಿಗೆ ಅಪರಾಧ ಹಿನ್ನಲೆಯಿತ್ತು. ಈ ಮೊದಲು ಜೈಲಿನಿಂದ ರಿಲೀಸ್ ಆಗಿದ್ದ. ಈಗ ಅಪ್ರಾಪ್ತೆಯ ಬೆನ್ನುಬಿದ್ದಿದ್ದ. ಈ  ಬಗ್ಗೆ ಬಾಲಕಿ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಳು. ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು, ತೀವ್ರ ಗಾಯಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments