Select Your Language

Notifications

webdunia
webdunia
webdunia
webdunia

ಪ್ರೀತಿಸಿದವಳು ಮೋಸ ಮಾಡಿದ್ದಕ್ಕೆ ಈ ಪಾಗಲ್ ಪ್ರೇಮಿ ಮಾಡಿದ್ದೇನು ಗೊತ್ತಾ?!

ಪ್ರೀತಿಸಿದವಳು ಮೋಸ ಮಾಡಿದ್ದಕ್ಕೆ ಈ ಪಾಗಲ್ ಪ್ರೇಮಿ ಮಾಡಿದ್ದೇನು ಗೊತ್ತಾ?!
ಹೈದರಾಬಾದ್ , ಶುಕ್ರವಾರ, 12 ನವೆಂಬರ್ 2021 (08:45 IST)
ಹೈದರಾಬಾದ್: ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಸ್ನೇಹ ಸಂಬಂಧ ಮಾಡಿದ್ದರಿಂದ ಆಕ್ರೋಶಗೊಂಡ ಪಾಗಲ್ ಪ್ರೇಮಿಗೆ ಆಕೆಗೆ ಬರ್ಬರವಾಗಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಕಳೆದ ಕೆಲವು ವರ್ಷಗಳಿಂದ ಇಬ್ಬರೂ ಪ್ರೇಮ ಸಂಬಂಧ ಹೊಂದಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ತನ್ನ ಪ್ರೇಯಸಿ ಇನ್ನೊಬ್ಬನ ಜೊತೆ ಸ್ನೇಹ ಮಾಡಿರುವುದು ಈತನಿಗೆ ಗೊತ್ತಾಗಿದೆ. ಇದೇ ಕಾರಣಕ್ಕೆ ಮದುವೆಗೆ ನಿರಾಕರಿಸಿದ್ದಳು.

ಇದರಿಂದ ಉದ್ರಿಕ್ತಗೊಂಡ ಆರೋಪಿ ಯುವತಿಗೆ 18 ಬಾರಿ ಇರಿದು ಹಲ್ಲೆ ನಡೆಸಿದ್ದಾನೆ. ಇದೀಗ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಲಿಕಾನ್ ಸಿಟಿಗೆ ಸ್ವಚ್ಛ ಸರ್ವೇಕ್ಷಣ್ ಸ್ಪರ್ಧೆಯಲ್ಲಿ ಪ್ರಶಸ್ತಿ