Webdunia - Bharat's app for daily news and videos

Install App

ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

Webdunia
ಶುಕ್ರವಾರ, 26 ಜೂನ್ 2020 (09:22 IST)
Normal 0 false false false EN-US X-NONE X-NONE

ಹೈದರಾಬಾದ್ : ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ  23 ವರ್ಷದ ಯುವಕನೊಬ್ಬ ಟಿಕ್ ಟಾಕ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಮಾರೆಡ್ಡಿ ಪಟ್ಟಣದ ಅಶೋಕ ನಗರದಲ್ಲಿ ನಡೆದಿದೆ.
 

ಸಂತೋಷ(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ವೃತ್ತಿಯಲ್ಲಿ ಚಾಲಕನಾಗಿದ್ದು ತಾಯಿಯ ಜೊತೆ ವಾಸವಾಗಿದ್ದ. ಆದರೆ ಈತ ಒಬ್ಬ ಯುವತಿಯನ್ನು ಪ್ರೀತಿಸುತ್ತಿದ್ದು, ಆದರೆ ಆಕೆ ಈತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಆತ ಟಿಕ್ ಟಾಕ್ ಮಾಡಿ ನೇಣಿಗೆ ಶರಣಾಗಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸರ್ಕಾರ 100 ದಿನದಲ್ಲಿ ಮಾಡಿದ್ದೇನು, ಇಂದು ಘೋಷಣೆ ಮಾಡಲಿರುವ ಯೋಜನೆಗಳೇನು ಇಲ್ಲಿದೆ ವಿವರ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರಲಿದೆಯೇ ಇಲ್ಲಿದೆ ಹವಾಮಾನ ವರದಿ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

ಮುಂದಿನ ಸುದ್ದಿ
Show comments