Webdunia - Bharat's app for daily news and videos

Install App

ಫೇಸ್ ಬುಕ್ ನಲ್ಲಿ ಸೆಲ್ಫೀ ಪೋಸ್ಟ್ ಮಾಡುತ್ತಲೇ ನೀರಿನಲ್ಲಿ ಮುಳುಗಿದರು!

Webdunia
ಸೋಮವಾರ, 10 ಜುಲೈ 2017 (15:49 IST)
ನಾಗ್ಪುರ: ಸ್ನೇಹಿತರೊಂದಿಗೆ ಸುತ್ತಾಡುವಾಗ ಸೆಲ್ಫೀ ತೆಗೆದು ಫೇಸ್ ಬುಕ್ ನಲ್ಲಿ ಫೋಟೋ, ವಿಡಿಯೋ ಪೋಸ್ಟ್ ಮಾಡುವುದು ಇತ್ತೀಚೆಗೆ ಕಾಮನ್. ಆದರೆ ಈ ಹುಡುಗರ ದುರದೃಷ್ಟ ನೋಡಿ. ಹಾಗೆ ಪೋಸ್ಟ್ ಮಾಡಿದ ನಿಮಿಷಾರ್ಧದಲ್ಲೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.


ನಾಗ್ಪುರದಲ್ಲಿ ಈ ಧಾರುಣ ಘಟನೆ ನಡೆದಿದೆ. ಪಿಕ್ ನಿಕ್ ಗೆಂದು ತೆರಳಿದ್ದ ಯುವಕರು ದೋಣಿ ದುರಂತದಲ್ಲಿ ನೀರು ಪಾಲಾಗಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದು, ಉಳಿದ ಐವರ ದೇಹಗಳಿಗಾಗಿ ಶೋಧ ನಡೆದಿದೆ. ಇಬ್ಬರನ್ನು ಜೀವಂತವಾಗಿ ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ.

ಹತ್ತಿರದಲ್ಲೇ ಇದ್ದ ಡ್ಯಾಮ್ ಗೆ ತೆರಳುತ್ತಿದ್ದ 20 ರಿಂದ 25 ವರ್ಷ ಆಸುಪಾಸಿನ ಯುವಕರು, ಸೆಲ್ಫೀ ತೆಗೆಯುತ್ತಿರುವಾಗಲೇ  ಈ ದುರಂತ ಸಂಭವಿಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಇದೀಗ ಸ್ಥಳದಲ್ಲಿ ಅಗ್ನಿ ಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ.. ಬಾಲಿವುಡ್ ನಟಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲಿಗೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments