ಮಲಗಿದ ಸ್ಥಿತಿಯಲ್ಲಿ ಯೂಟ್ಯೂಬರ್ ಮೃತದೇಹ ಪತ್ತೆ!

Webdunia
ಬುಧವಾರ, 15 ಫೆಬ್ರವರಿ 2023 (12:27 IST)
ರಾಯ್ಪುರ : ಛತ್ತೀಸ್ಗಢದ ಜಂಜ್ಗಿರ್ ಚಂಪಾದಲ್ಲಿ ಮನೆಯೊಂದರ ಬೆಡ್ರೂಮ್ನಲ್ಲಿ ಯೂಟ್ಯೂಬರ್ ಮೃತದೇಹ ಪತ್ತೆಯಾಗಿದೆ. ಮೃತರನ್ನು ಇಶಿಕಾ ಶರ್ಮಾ ಎಂದು ಗುರುತಿಸಲಾಗಿದೆ.

ಆಕೆಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಶರ್ಮಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ದೈಹಿಕ ಹಲ್ಲೆ ಮತ್ತು ಉಸಿರುಗಟ್ಟುವಿಕೆಯಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ವರದಿಗಳು ಬಹಿರಂಗಪಡಿಸಿವೆ. ಇಶಿಕಾ ಮತ್ತು ಆಕೆಯ ಸಹೋದರ ಹಿಂದಿನ ರಾತ್ರಿ ಹೋಟೆಲ್ಗೆ ಊಟಕ್ಕೆ ಹೋಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪ್ರಮುಖ ಆರೋಪಿಯಾದ ಸಹೋದರನೊಂದಿಗೆ ಹೆಚ್ಚಿನ ಜನರು ಇದ್ದರು ಎಂದು ಶಂಕಿಸಲಾಗಿದೆ. ಆಕೆಯ ಸಾವಿಗೆ ನಿಖರ ಕಾರಣವನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಹೋಟೆಲ್ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಅಜಿತ್ ಪವಾರ್ ದುರಂತ ಸಾವಿನ ಹಿಂದೆ ಏನೋ ಇದೆ ಎಂದ ಮಮತಾ ಬ್ಯಾನರ್ಜಿ

ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಕೊನೆಗೂ ಕಾರಣ ಬಯಲು

ಮಾತು ಕೊಟ್ಟಂತೆ ನಡೆದ ಸರ್ಕಾರ: ಮಹಂತೇಶ ಬೀಳಗಿ ಪುತ್ರಿಗೆ ಕೊನೆಗೂ ಸಿಕ್ತು ಕೆಲಸ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments