ಚುನಾವಣೆಗೆ ಟಿಕೆಟ್ ಸಿಗದ ಹಿನ್ನಲೆ; ಆತ್ಮಹತ್ಯೆಗೆ ಯತ್ನಿಸಿದ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಶಾಸಕ

Webdunia
ಸೋಮವಾರ, 18 ಮಾರ್ಚ್ 2019 (16:22 IST)
ಹೈದರಾಬಾದ್ : ಚುನಾವಣೆಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಶಾಸಕ, ದಲಿತ ನಾಯಕ ಎಮ್. ಸುನೀಲ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.


ಸುನೀಲ್ ಕುಮಾರ್ ಅವರು ಆಂಧ್ರಪ್ರದೇಶದ ಪುತಲಪಟ್ಟು ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದರು. ಆದರೆ ಟಿಕೆಟ್ ನಿರಾಕರಿಸಲಾಗಿತ್ತು. ಹೀಗಾಗಿ ಅವರು ಮಣಿಕಟ್ಟು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.


ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ವಿಡಿಯೋವನ್ನು ಚಿತ್ರೀಕರಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಸದ್ಯ ಕುಮಾರ್ ಅವರನ್ನು ಮದನಪಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕಟುಂಬದ ಮೂಲಗಳು ಸ್ಪಷ್ಟಪಡಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments