ಜಮೀರ್ ಅಹಮದ್‌ಗೆ ಚುನಾವಣೆ ಪ್ರಚಾರದ ಉಸ್ತುವಾರಿ?

Webdunia
ಸೋಮವಾರ, 11 ಅಕ್ಟೋಬರ್ 2021 (11:35 IST)
ಬೆಂಗಳೂರು : ಮಾಜಿ ಸಚಿವ ಜಮೀರ್ ಅಹಮದ್ ಅವರು ದಿಲ್ಲಿಯಲ್ಲೇ ಬೀಡು ಬಿಟ್ಟಿದ್ದು, ಸೋಮವಾರ ಪ್ರಿಯಾಂಕಾ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಪ್ರಿಯಾಂಕಾ ಗಾಂಧಿಯವರ ಕಚೇರಿಯಿಂದ ಜಮೀರ್ಗೆ ಕರೆ ಮಾಡಿ ಭೇಟಿಗೆ ಸಮಯ ನೀಡಲಾಗಿದೆ. ಉತ್ತರಪ್ರದೇಶದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪ್ರಭಾವವಿರುವ ಕ್ಷೇತ್ರಗಳಲ್ಲಿ ಜಮೀರ್ ಆಹಮದ್ಗೆ ಪ್ರಚಾರದ ಹೊಣೆ ನೀಡುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.
ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಮತಬ್ಯಾಂಕ್ಗೆ ಒವೈಸಿ ಲಗ್ಗೆ ಇಡಲು ಕಾರ್ಯತಂತ್ರ ರೂಪಿಸಿದ್ದು, ಅದಕ್ಕೆ ಪ್ರತಿಯಾಗಿ ಜಮೀರ್ ಮೂಲಕ ಪ್ರತಿತಂತ್ರ ಹೆಣೆಯಲು ಕಾಂಗ್ರೆಸ್ ಮುಂದಾಗಿದೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಅವರು ಇತ್ತೀಚೆಗೆ ಸೋನಿಯಾ ಗಾಂಧಿ ಭೇಟಿಗೆ ಹೋಗಿದ್ದಾಗ ಜಮೀರ್ರನ್ನೂ ಜತೆಗೆ ಕರೆದೊಯ್ದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments