ಮನಮೋಹನ್ ಸಿಂಗ್ ವಿರುದ್ಧ ಆರೋಪಕ್ಕೆ ಮೋದಿ ವಿರುದ್ಧ ಕಿಡಿ ಕಾರಿದ ಶರದ್ ಪವಾರ್

Webdunia
ಬುಧವಾರ, 13 ಡಿಸೆಂಬರ್ 2017 (12:07 IST)
ಗುಜರಾತನಲ್ಲಿ ಬಿಜೆಪಿಯನ್ನು ಸೋಲಿಸಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಾಕಿಸ್ತಾನದ ಜತೆಗೆ ಪಿತೂರಿ ನಡೆಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪ ಮಾಡಲು ನಾಚಿಕೆಯಾಗಬೇಕು ಎಂದು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಕಿಡಿ ಕಾರಿದ್ದಾರೆ.

ವಿಶ್ವದಲ್ಲಿ ಯಾರು ಕೂಡಾ ಮನಮೋಹನ್ ಸಿಂಗ್ ಅವರ ಕಡೆ ಬೊಟ್ಟು ಮಾಡಲಾಗದಂತ ವ್ಯಕ್ತಿತ್ವ ಅವರದ್ದು ಅಂತಹವರ ವಿರುದ್ಧ ನರೇಂದ್ರ ಮೋದಿ ಅವರು ಕೀಳುಮಟ್ಟದ ಆರೋಪ ಮಾಡುತ್ತಿದ್ದು ಅವರಿಗೆ ನಾಚಿಕೆಯಾಗಬೇಕು ಎಂದಿದ್ದಾರೆ.

ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತಿರುವ ಪವಾರ್, ಉದ್ದೇಶಪೂರ್ವಕವಾಗಿ ತಪ್ಪಾಗಿ ಬಿಂಬಿಸಿರುವ ಮೋದಿ ಕ್ರಮ ಖಂಡನೀಯ ಎಂದು ಹೇಳಿದ್ದಾರೆ. ಶರದ್ ಪವಾರ್ 77ನೇ ಹುಟ್ಟುಹಬ್ಬದ ಹಿನ್ನೆಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪವಾರ್ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಶರದ್ ಪವಾರ್, ನರೇಂದ್ರ ಮೋದಿ, ಮನಮೋಹನ ಸಿಂಗ್, Sharad Pawar, Narendra Modi, Manmohan Singh,
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments