Publish Date: Mon, 18 Dec 2017 (13:05 IST)
Updated Date: Mon, 18 Dec 2017 (13:19 IST)
ನವದೆಹಲಿ: ತೀವ್ರ ಕುತೂಹಲ ಹುಟ್ಟಿಸಿದ ಗುಜರಾತ್-ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶದಿಂದ ಎಐಸಿಸಿ ಅಧ್ಯಕ್ಷರಾಹುಲ್ ಗಾಂಧಿ ಸಂತುಷ್ಟರಾಗಿದ್ದರಂತೆ.
'ಚುನಾವಣೆ ಫಲಿತಾಂಶ ನನಗೆ ನಿರಾಸೆ ತಂದಿಲ್ಲ ಎಂದು ಮಾಧ್ಯಮಗಳಿಗೆ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ