Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ

ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ
ನವದೆಹಲಿ , ಬುಧವಾರ, 24 ಜೂನ್ 2020 (09:11 IST)
Normal 0 false false false EN-US X-NONE X-NONE

ನವದೆಹಲಿ : ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಕಾಂಗ್ರೆಸ್ ಮಾಡಿಕೊಂಡ ಒಪ್ಪಂದದ ಪರಿಣಾಮದಿಂದ ಈ ಯುದ್ಧ ನಡೆಯುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.
 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೊದಲು ಕಾಂಗ್ರೆಸ್ ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಬಳಿಕ ಕಾಂಗ್ರೆಸ್ ಭೂಭಾಗವನ್ನು ಚೀನಾಗೆ ಒಪ್ಪಿಸಿತು ಎಂದಿದ್ದಾರೆ.

ಅಲ್ಲದೇ ಡೋಕ್ಲಾ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಹುಲ್ ಗಾಂಧಿ ಗುಟ್ಟಾಗಿ ಚೀನಾ ರಾಯಭಾರಿ ಕಚೇರಿಗೆ ಭೇಟಿ ನೀಡಿದ್ದರು ಇದೀಗ ಇಂತಹ ವಿಷಮ ಸ್ಥಿತಿಯಲ್ಲಿ ದೇಶವನ್ನು ಒಡೆಯುವ, ಸೈನಿಕರನ್ನು ಧೃತಿಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ರಾಹುಲ್ ಗಾಂಧಿ ವಿರುದ್ಧ ಆರೋಪ ಮಾಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪತಂಜಲಿ ಕಂಪೆನಿಗೆ ಆಯುಷ್ ಇಲಾಖೆಯಿಂದ ಬಿಗ್ ಶಾಕ್