Webdunia - Bharat's app for daily news and videos

Install App

ವಿದ್ಯಾರ್ಥಿನಿಯರನ್ನು ಲೈಂಗಿಕತೆಗೆ ಒತ್ತಾಯಿಸುತ್ತಿದ್ದ ಸರ್ಕಾರಿ ಶಿಕ್ಷಕ ಅರೆಸ್ಟ್

Webdunia
ಸೋಮವಾರ, 21 ಡಿಸೆಂಬರ್ 2020 (07:01 IST)
ಜೈಪುರ : ವಿದ್ಯಾರ್ಥಿನಿಯರನ್ನು ಲೈಂಗಿಕತೆಗೆ ಒತ್ತಾಯಿಸುತ್ತಿದ್ದ ಸರ್ಕಾರಿ ಶಿಕ್ಷಕನನ್ನು ಅಲ್ವಾರ್ ಪೊಲೀಸರು  ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಶಿಕ್ಷಣ ಅಧಿಕಾರಿಗಳು ಪರಿಶೀಲನೆಗೆಂದು ಶಾಲೆಗೆ ಆಗಮಿಸಿದಾಗ ಬಾಲಕಿಯರು ರಾಜಕೀಯ, ವಿಜ್ಞಾನ ಉಪನ್ಯಾಸಕರಾಗಿದ್ದ ಆರೋಪಿ ಬಾಲಕಿಯರನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದರು ಮತ್ತು ತನ್ನ ಜೊತೆ ದೈಹಿಕ ಸಂಬಂಧ ಬೆಳೆಸುವಂತೆ ಒತ್ತಾಯಿಸುತ್ತಿದ್ದರು. ಇದಕ್ಕೆ ಒಪ್ಪದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಶಿಕ್ಷಣ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments