ನಿಮ್ಮ ಮೂರು ತಲೆಮಾರುಗಳು ಏನು ಕೆಲಸ ಮಾಡಿದೆ ಹೇಳಿ: ಅಮಿತ್ ಷಾ

Webdunia
ಮಂಗಳವಾರ, 10 ಅಕ್ಟೋಬರ್ 2017 (17:51 IST)
ಉತ್ತರ ಪ್ರದೇಶ: ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳ ಕುರಿತು ಲೆಕ್ಕ ಕೇಳುವ ರಾಹುಲ್ ಗಾಂಧಿ, ತಮ್ಮ ಕುಟುಂಬದ ಮೂರು ತಲೆಮಾರುಗಳು ಮಾಡಿರುವ ಕೆಲಸವನ್ನು ಹೇಳಲಿ ಎಂದು ಅಮಿತ್ ಷಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ.

ಅಮೇಥಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಗುಜರಾತ್ ಬಗ್ಗೆ ಮಾತನಾಡುವ ರಾಹುಲ್, ತಮ್ಮ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಸಿಎಂ ಯೋಗಿ ಆದಿತ್ಯನಾಥ್ ಮಾತನಾಡಿ, ಹಿಂದೆ ರೈತರು ಭೂಮಿ ಕಳೆದುಕೊಂಡರೆ ಉದ್ಯೋಗ ಸೃಷ್ಟಿಯಾಗುತ್ತಿತ್ತು. ಆದರೆ ಪ್ರಧಾನಿ ಮೋದಿ ರೈತರ ಭೂಮಿ ಹೊರತಾಗಿಯೂ ಉದ್ಯೋಗ ಸೃಷ್ಟಿ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಅಳಿಯ ಅಥವಾ ಭಾವನ ಉದ್ಯಮಕ್ಕಾಗಿ ಭೂಮಿ ನೀಡುವುದು ಇನ್ನುಮುಂದೆ ಸಾಧ್ಯವಿಲ್ಲ ಎಂದು ರಾಬರ್ಟ್ ಕುರಿತು ಪರೋಕ್ಷ ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತನಾಡಿ, ಕೊಟ್ಟ ಮಾತಿನಂತೆ ಸೋತರೂ, ಕ್ಷೇತ್ರದ  ಜನರೊಂದಿಗೆ ಸಂಪರ್ಕದಲ್ಲಿದ್ದೇನೆ. ಹೀಗಾಗಿಯೇ ರಾಹುಲ್ ಗಾಂಧಿ ಸಹ ಅಮೇಥಿಗೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಬಿಜೆಪಿಯಿಂದ ಗಾಂಧಿಗಳು ಹಿಂದೆಗಿಂತಲೂ ಹೆಚ್ಚು ಸಲ ಅಮೇಥಿಗೆ ಭೇಟಿ ನೀಡುತ್ತಿದ್ದಾರೆ  ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments