Webdunia - Bharat's app for daily news and videos

Install App

ಕೀಮಾ ಬುರ್ಜಿ

Webdunia
ಈರುಳ್ಳಿ, ಹಸಿಮೆಣಸಿನಕಾಯಿ ಮತ್ತು ಟೊಮೋಟೋವನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿಟ್ಟುಕೊಳ್ಳಿ. ಒಲೆಯ ಮೇಲೆ ಪಾತ್ರೆ ಇಟ್ಟು ಎಣ್ಣೆ ಕಾಯಿಸಿ, ಕೆಂಪು ಮೆಣಸಿನಕಾಯಿ ತುಂಡುಗಳನ್ನು ಸೇರಿಸಿ. ಇದಕ್ಕೆ ಟೊಮೆಟೋ, ಈರುಳ್ಳಿ, ಹಸಿಮೆಣಸಿನಕಾಯಿ ತುಂಡುಗಳನ್ನು ಸೇರಿಸಿ ಹುರಿಯಿರಿ. ಹುರಿದ ನಂತರ ಮಾಂಸದ ಚೂರುಗಳು, ಉಪ್ಪು ಹಾಗೂ ಸ್ವಲ್ಪ ನೀರು ಸೇರಿಸಿ 5 ನಿಮಿಷ ಬೇಯಿಸಿ. ನಂತರ ಹಸಿ ಮೊಟ್ಟೆ ಸೇರಿಸಿ ಬೇಯುವವರೆಗೂ ಲೋಳೆಯನ್ನು ಬೇಯಿಸಿ. ಕೊನೆಯಲ್ಲಿ ಫೆನೆಲ್ ಬೀಜ ಸೇರಿಸಿ 1 ನಿಮಿಷ ಕಾಲ ಚೆನ್ನಾಗಿ ಕಲಸಿ.ಇದನ್ನು ಅನ್ನ ಅಥವಾ ರೊಟ್ಟಿಗಳೊಡನೆ ಜೊತೆ ತಿನಿಸಾಗಿ ಬಡಿಸಬಹುದು.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

Show comments