Webdunia - Bharat's app for daily news and videos

Install App

ಬೆಂಗಾಲಿ ಚಿಕ್ಕನ್ ಕರಿ

Webdunia
ಬೇಕಾಗುವ ಸಾಮಗ್ರಿಗಳು: ಸ್ವಲ್ಪ ಚಿಕ್ಕನ್ ತುಂಡುಗಳು, 2 ಈರುಳ್ಳಿ, 4 ಏಸಳು ಕರಿಬೇವು, 1 ದಾಲ್‌ಚೀನಿ
ಮಾಡುವ ವಿಧಾನ : ಚಿಕ್ಕನಕ್ಕೆ ಸ್ವಲ್ಪ ಉಪ್ಪು ಬೆರಸಿ, ಖಾರದ ಪುಡಿ ಮತ್ತು ಎಣ್ಣೆ ಹಾಕಿ1 ಗಂಟೆಗಳ ಕಾಲ ಹಾಗೆ ಬಿಡಿ. ಬಾಣಲೆಯನ್ನು ಸ್ವಲ್ಪ ಬಿಸಿ ಮಾಡಿಕೊಂಡು ಅದರಲ್ಲಿ ಸ್ವಲ್ಪ ಎಣ್ಣೆ ಹಾಕಿ ಲವಂಗ ದಾಲ್‌ಚೀನಿ, ಕರಿಬೇವು ಎಲ್ಲವನ್ನು ಸ್ವಲ್ಪ ಬಣ್ಣ ಬಾರುವವರೆಗೂ ಹುರಿದುಕೊಳ್ಳಿ ಮತ್ತು ಅದಕ್ಕೆ ಸ್ವಲ್ಪ ಈರುಳ್ಳಿ ಹಾಕಿಕೊಂಡು ಕಂದು ಬಣ್ಣ ಬರುವವರೆಗೂ ಹುರಿಯಿರಿ. ಎಲ್ಲವನ್ನೂ ಚೆನ್ನಾಗಿ ಕೂಡಿಸಿ. ಅದರಲ್ಲಿ ಚಿಕ್ಕನ್ ಬೆರಸಿ 5-6 ನಿಮಿಷ ಹೆಚ್ಚಿನ ಶಾಖದಲ್ಲಿ ಬೇಯಿಸಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

Show comments