Webdunia - Bharat's app for daily news and videos

Install App

ವಿಜೇಂದರ್‌ಗೆ ಸ್ಪೀಕರ್ ಚಟರ್ಜಿ ಅಭಿನಂದನೆ

Webdunia
ಶುಕ್ರವಾರ, 22 ಆಗಸ್ಟ್ 2008 (21:12 IST)
ಬೀಜಿಂಗ್ ಒಲಿಂಪಿಕ್ ಗೇಮ್ಸ್‌ನಲ್ಲಿ ಕಂಚಿನ ಪದಕ ಜಯಿಸಿರುವ ವಿಜೇಂದರ್ ಕುಮಾರ್‌ಗೆ ಲೋಕಸಭಾ ಸ್ಪೀಕರ್ ಸೋಮನಾಥ್ ಚಟರ್ಜಿ ಅವರು ಅಭಿನಂದನೆ ಸಲ್ಲಿಸಿದ್ದು, ವಿಜೇಂದರ್ ಐತಿಹಾಸಿಕ ಗೆಲುವಿನಿಂದ ದೇಶದ ಯುವಕರಿಗೆ ಸ್ಫೂರ್ತಿಯಾಗಿದೆ ಎಂದು ತಿಳಿಸಿದ್ದಾರೆ.

ಒಲಿಂಪಿಕ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶದ ಬಾಕ್ಸಿಂಗ್‌ ವಿಭಾಗದಲ್ಲಿ ಪ್ರಥಮ ಬಾರಿಗೆ ಪದಕ ಪಡೆದ ಹೆಗ್ಗಳಿಕೆಗೆ ಪಾತ್ರರಾಗಿರುವ ವಿಜೇಂದರ್ ಅಭಿನಂದನಾರ್ಹರು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಚಟರ್ಜಿ, ಹರ್ಯಾಣ ಬಾಕ್ಸರ್‌ನ ಈ ಸಾಧನೆ ದೇಶದ ಯುವಕರಿಗೆ ಸ್ಫೂರ್ತಿಯಾಗಬೇಕು ಎಂದರು.

ಅಲ್ಲದೇ ಒಲಿಂಪಿಕ್ ಗೇಮ್ಸ್‌ನಲ್ಲಿ ಸ್ವರ್ಣ ಪದಕ ಗಳಿಸಿದ ಅಭಿನವ್ ಬಿಂದ್ರಾ, ಕಂಚಿನ ಪದಕ ಪಡೆದ ಸುಶೀಲ್ ಕುಮಾರ್ ಹಾಗೂ ವಿಜೇಂದರ್ ಕೂಡ ದೇಶದ ಮಕ್ಕಳು, ಯುವಕರ ಿ ಗೆ ಮಾದರಿ ವ್ಯಕ್ತಿಗಳಾಗಿದ್ದಾರೆ ಎಂದು ಚಟರ್ಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments