Webdunia - Bharat's app for daily news and videos

Install App

ಒಲಿಂಪಿಕ್ಸ್‌ ಪದಕದತ್ತ ಟೆನಿಸ್ ದಿಗ್ಗಜರ ಕಣ್ಣು

Webdunia
ಬೀಜಿಂಗ್ ಒಲಿಂಪಿಕ್ಸ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪದಕದ ಗೆಲುವಿಗಾಗಿ ಅಗ್ರ ಶ್ರೇಯಾಂಕದ ಟೆನಿಸ್ ಆಟಗಾರರು ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಟೆನಿಸ್ ಪಂದ್ಯಗಳನ್ನು 1988ರಿಂದ ಆರಂಭಿಸಲಾಗಿದ್ದು ಸತತ ಸ್ಪೇನ್ ಆಟಗಾರರು ಮಾತ್ರ ಚಿನ್ನದ ಪದಕಗಳನ್ನು ಗೆಲ್ಲುತ್ತಿದ್ದು, ಬೀಜಿಂಗ್‌ನಲ್ಲಿ ಕೂಡಾ ತಮ್ಮ ಸಾಧನೆಯೊಂದಿಗೆ ಪದಕವನ್ನು ಗಳಿಸುವತ್ತ ಚಿತ್ತ ಹರಿಸಿದ್ದಾರೆ.

ಹ್ಯಾಂಬರ್ಗ್‌ನಲ್ಲಿ ನಡೆದ ಮಾಸ್ಟರ್‌ ಸರಣಿ ಹಾಗೂ ರೋಲ್ಯಂಡ್ ಗ್ಯಾರೋಸ್‌ನಲ್ಲಿ ಸತತ ನಾಲ್ಕನೆ ಭಾರಿಗೆ ಗೆಲುವು, ಕ್ವಿನ್ಸ್ ಕ್ಲಬ್‌ ಸರಣಿಯಲ್ಲಿ ಗೆಲುವು, ಅತಿ ಮಹತ್ವದ್ದಾದ ನಂಬರ್ ಒನ್ ಆಟಗಾರ ರೋಜರ್ ಫೆಡರರ್ ಅವರನ್ನು ಸೋಲಿಸಿ ಗೆಲುವು ಪಡೆದ ವಿಂಬಲ್ಡನ್ ನಂತರ ಒಲಿಂಪಿಕ್ಸ್‌ ಪದಕವನ್ನು ಪಡೆಯಲು ರಾಫೆಲ್ ನಡಾಲ್ ತಯಾರಿ ನಡೆಸುತ್ತಿದ್ದಾರೆ.

22 ರ ಹರೆಯದ ರಾಫೆಲ್ ನಡಾಲ್ 2ನೇ ಶ್ರೇಯಾಂಕವನ್ನು ಹೊಂದಿದ್ದು ಒಂದು ವೇಳೆ ಸಿನ್ಸಿನ್ನಾಟಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದಲ್ಲಿ ಅಥವಾ ಫೆಡರರ್ ಸೆಮಿಫೈನಲ್ ಪ್ರವೇಶಿಸದಿದ್ದಲ್ಲಿ ಭಾನುವಾರದ ಎಟಿಪಿ ಶ್ರೇಯಾಂಕದಲ್ಲಿ ರಾಫೆಲ್ ನಡಾಲ್ ನಂಬರ್ ಒನ್ ಸ್ಥಾನಕ್ಕೆ ಏರಲಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments