Webdunia - Bharat's app for daily news and videos

Install App

ನಿರಾಸೆ ಮೂಡಿಸಿದ ಮಹಿಳೆಯರ ರಿಲೆ ತಂಡ

Webdunia
ಶುಕ್ರವಾರ, 22 ಆಗಸ್ಟ್ 2008 (18:54 IST)
ಒಲಿಂಪಿಕ್ ಕ್ರೀಡಾಕೂಟದಲ್ಲಿ ಶುಕ್ರವಾರ ಸಂಜೆ ನಡೆದ ಮಹಿಳೆಯರ 400ಮೀ.ರಿಲೆ ಸ್ಪರ್ಧೆಯಲ್ಲಿ ಗುರಿ ತಲುಪಲಾಗದೆ ನಿರಾಸೆಯನ್ನು ಮೂಡಿಸಿದೆ.

ಭಾರತದ ರಿಲೆ ತಂಡದಲ್ಲಿ ಗೀತಾ,ಮಂಜಿತ್ ಕೌರ್,ಚೈತ್ರಾ ಸೋಮನ್ ಹಾಗೂ ಮನ್‌ದೀಪ್ ಕೌರ್ ಅವರು 3:28.83ಸೆಕೆಂಡ್ಸ್‌ಗಳಲ್ಲಿ ಓಡಿ ಗುರಿ ತಲುಪಲಾಗದೆ ಫೈನಲ್ ಪ್ರವೇಶಿಸುವಲ್ಲಿ ವಿಫಲರಾದರು.

400 ಮೀ.ಮಹಿಳೆಯರ ರಿಲೆ ಸ್ಪರ್ಧೆಯಲ್ಲಿ ರಷ್ಯಾ 3:23.71ಸೆಕೆಂಡ್ಸ್‌ಗಳಲ್ಲಿ ಗುರಿ ತಲುಪಿ ಪ್ರಥಮ ಸ್ಥಾನ ಪಡೆದರೆ,ಕ್ಯೂಬಾ 3:25.46 ಸೆಕೆಂಡ್ಸ್‌ಗಳಲ್ಲಿ ಗುರಿ ದ್ವಿತೀಯ ಸ್ಥಾನ, ಬ್ರಿಟನ್ 3:25.48ಸೆಕೆಂಡ್ಸ್‌ಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರೆ,ಜರ್ಮನಿ 3:25.55ಸೆಕೆಂಡ್ಸ್‌ನೊಂದಿಗೆ ನಾಲ್ಕನೇ ಸ್ಥಾನ ಪಡೆಯಿತು.

ಬೀಜಿಂಗ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಪ್ರಸಕ್ತ ಸಾಲಿನಲ್ಲಿ ಒಂದು ಚಿನ್ನ,ಎರಡು ಕಂಚಿನ ಪದಕ ಪಡೆಯುವುದರೊಂದಿಗೆ ಕ್ರೀಡಾ ಇತಿಹಾಸದಲ್ಲಿಯೇ ನೂತನ ದಾಖಲೆ ಯನ್ನು ಬರೆದಿದೆ. ಆದರೆ ಇನ್ನೀಗ ಉಳಿದಿರುವ ರಿಲೆ ಸ್ಪರ್ಧೆಯಲ್ಲಿ ಭಾರತ ಯಾವುದೇ ನಿರೀಕ್ಷೆಯನ್ನು ಹೊಂದಂತಾಗಿದೆ.

ಶುಕ್ರವಾರ ನಡೆದ ರಿಲೆ ಸ್ಪರ್ಧೆಯಲ್ಲಿ ಭಾರತ ತಂಡ ನೀರಸ ಪ್ರದರ್ಶನ ನೀಡುವ ಮೂಲಕ ಬಹಳಷ್ಟು ನಿರಾಸೆ ಮೂಡಿಸಿದೆ. ಈ ಒಲಿಂಪಿಕ್ ಕ್ರೀಡಾಕೂಟದಲ್ಲಿ ತುಂಬಾ ನಿರೀಕ್ಷೆ ಯನ್ನು ಇಟ್ಟುಕೊಳ್ಳಲಾಗಿದ್ದ ಅಂಜು ಬಾಬ್ಬಿ ಜಾರ್ಜ್ ಸೇರಿದಂತೆ ಹಲವರು ಭಾರತದ ಪಾಲಿಗೆ ನಿರಾಸೆಯನ್ನೇ ತಂದಿತ್ತರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments