Webdunia - Bharat's app for daily news and videos

Install App

ಶೂಟಿಂಗ್: ಪದಕದ ನಿರೀಕ್ಷೆಯಲ್ಲಿ ಮಕ್ತೂಮ್

Webdunia
ಗುರುವಾರ, 31 ಜುಲೈ 2008 (20:34 IST)
ಒಲಿಂಪಿಕ್ ಕ್ರೀಡಾಕೂಟದ ಪುರುಷರ ವಿಭಾಗದ ಶೂಟಿಂಗ್ ಸ್ಪರ್ಧೆಯಲ್ಲಿ ಯುಎಇನ ಅಲ್ ಮಕ್ತೂಮ್ ಅವರು ಚಿನ್ನದ ಪದಕವನ್ನು ಪಡೆಯುವ ಭರವಸೆ ವ್ಯಕ್ತಪಡಿಸಿದ್ದಾರೆ.

2004 ರ ಅಥೆನ್ಸ್ ಒಲಿಂಪಿಕ್ ಕೂಟದ ಪುರುಷರ ಡಬಲ್ ಟ್ರ್ಯಾಪ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಚಿನ್ನದ ಪದಕ ಗಳಿಸಿದ್ದ ಅಲ್ ಮಕ್ತೂಮ್ ಅವರು ಈ ಬಾರಿಯ ಒಲಿಂಪಿಕ್ ಸ್ಪರ್ಧೆಯಲ್ಲಿ ಎದುರಾಳಿಗಳ ವಿರುದ್ಧ ಸೆಣಸಾಟಿ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಯುಎಇನ 44ವರ್ಷ ಪ್ರಾಯದ ಮುಕ್ತೂಮ್ ಅಥೆನ್ಸ್‌ನಲ್ಲಿ ಭಾರತದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಎರಡನೇ ಸ್ಥಾನಕ್ಕೆ ತಳ್ಳಿದ್ದರು.

ತಾನು ಈ ಬಾರಿಯ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪದಕವನ್ನು ಜಯಿಸುವ ನಿಟ್ಟಿನಲ್ಲಿ ಕಠಿಣ ಅಭ್ಯಾಸ ಮಾಡಿರುವುದಾಗಿ ಮಕ್ತೂಮ್ ಅವರು ಹೇಳಿದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments