Webdunia - Bharat's app for daily news and videos

Install App

ಬೆಳ್ಳಿ ಗೆದ್ದ ರವಿ ದಾಹಿಯಾ: ಭಾರತಕ್ಕೆ ಒಲಿಂಪಿಕ್ಸ್ ನಲ್ಲಿ 5ನೇ ಪದಕ

Webdunia
ಗುರುವಾರ, 5 ಆಗಸ್ಟ್ 2021 (16:54 IST)
ಗುರುವಾರ ನಡೆದ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದ ಫೈನಲ್ ನಲ್ಲಿ ರವಿ ದಾಹಿಯಾ 7-4 ಅಂಕಗಳಿಂದ ರಷ್ಯಾದ ರೊಕ್ಸೊ ಜಾವುರ್ ಉಘೇವ್ ವಿರುದ್ಧ ಸೋಲುಂಡರು.
ರವಿಕುಮಾರ್ ಇದೀಗ ಸುಶೀಲ್ ಕುಮಾರ್ ನಂತರ ಕುಸ್ತಿಯಲ್ಲಿ ಭಾರತಕ್ಕೆ 2ನೇ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಪ್ರಸ್ತುತ ಒಲಿಂಪಿಕ್ಸ್ ನಲ್ಲಿ ಮೀರಾ ಬಾಯಿ ಚಾನು ನಂತರ ಬೆಳ್ಳಿ ಗೆದ್ದ ಎರಡನೇ ಸ್ಪರ್ಧಿ ಎನಿಸಿಕೊಂಡರು. ತನಗಿಂತ ಪ್ರಬಲ ಸ್ಪರ್ಧಿಯ ವಿರುದ್ಧ ಜಿದ್ದಾಜಿದ್ದಿನ ಹೋರಾಟ ನಡೆಸಿದರೂ ರವಿ ದಾಹಿಯಾ ವೀರೋಚಿತ ಸೋಲುಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments