ಒಂದೇ ಒಲಿಂಪಿಕ್ಸ್ ನಲ್ಲಿ 7 ಪದಕ ಗೆದ್ದು ಇತಿಹಾಸ ಬರೆದ ಎಮ್ಮಾ ಮೆಕ್ಕೊಯಿನ್!

Webdunia
ಭಾನುವಾರ, 1 ಆಗಸ್ಟ್ 2021 (20:05 IST)
ಆಸ್ಟ್ರೇಲಿಯಾದ ಎಮ್ಮಾ ಮೆಕ್ಕೊಯಿನ್ ಟೋಕಿಯೊ ಒಲಿಂಪಿಕ್ಸ್ ನಲ್ಲಿ 7 ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್ ನಲ್ಲಿ ಅತೀ ಹೆಚ್ಚು ಪದಕ ಗೆದ್ದ ವಿಶ್ವದ ಮೊದಲ ಮಹಿಳೆ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
ಹಾಲಿ ಚಾಂಪಿಯನ್ ಅಮೆರಿಕ ತಂಡವನ್ನು 4x100 ಮೀ. ರಿಲೆಯಲ್ಲಿ ಆಸ್ಟ್ರೇಲಿಯಾ ವನಿತೆಯರ ತಂಡ ಮಣಿಸಿ ಚಿನ್ನದ ಪದಕ ಪದಕ ಮುಡಿಗೇರಿಸಿಕೊಳ್ಳುವ ಮೂಲಕ ಒಂದೇ ಒಲಿಂಪಿಕ್ಸ್ ನಲ್ಲಿ 7 ಪದಕ ಗೆದ್ದ ದಾಖಲೆ ಬರೆದರು.
ಕೇಲಿ ಮೆಕ್ ಕೋಯಿನ್, ಚೆಲ್ಸಿಯಾ ಹೋಡ್ಜಸ್, ಮೆಕ್ ಕೊಯಿನ್ ಮತ್ತು
ಕೇಟ್ ಕ್ಯಾಂಪೆಲ್ ಅವರನ್ನೊಳಗೊಂಡ ತಂಡ 3 ನಿಮಿಷ, 51.60 ಸೆಕೆಂಡ್ ಗಳಲ್ಲಿ ಒಲಿಂಪಿಕ್ಸ್ ದಾಖಲೆಯೊಂದಿಗೆ ಗುರಿ ಮುಟ್ಟುವ ಮೂಲಕ ಸ್ವರ್ಣ ಪದಕ ಗೆದ್ದುಕೊಂಡಿತು. ಅಮೆರಿಕ ತಂಡ 3.51.73 ಸೆಕೆಂಡ್ ಗಳಲ್ಲಿ ಗುರಿ ಮುಟ್ಟಿ ಬೆಳ್ಳಿ ಪದಕಕ್ಕೆ ತೃಪ್ತಿ ಪಡೆಯಿತು. ಕೆನಡಾ ತಂಡ 3.52.60 ಸೆಕೆಂಡ್ ಗಳಲ್ಲಿ ತಲುಪಿ ಕಂಚಿನ ಪದಕ ಗಳಿಸಿತು.
27 ವರ್ಷದ ಎಮ್ಮಾ ಮೆಕ್ಕೊಯಿನ್ ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ 4ನೇ ಚಿನ್ನದ ಪದಕ ಗೆದ್ದುಕೊಂಡಿದ್ದು, 3 ಕಂಚಿನ ಪದಕ ಗಳಿಸಿದ್ದಾರೆ. ಇದಕ್ಕೂ ಮುನ್ನ ಅಂದರೆ 1952ರಲ್ಲಿ ಪೂರ್ವ ಜರ್ಮನಿಯ ಕ್ರಿಸ್ಟಿನ್ ಒಟ್ಟೊ ಮತ್ತು 2008ರಲ್ಲಿ ಅಮೆರಿಕದ ನಥಾಲಿ ಕೌಫ್ಲಿನ್ ತಲಾ 6 ಪದಕಗಳನ್ನು ಗೆದ್ದ ದಾಖಲೆ ಹೊಂದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

ಮುಂದಿನ ಸುದ್ದಿ
Show comments