Webdunia - Bharat's app for daily news and videos

Install App

ಟೋಕಿಯೊ ಒಲಿಂಪಿಕ್ಸ್​: ಹಾಲಿ ಚಾಂಪಿಯನ್ ಗೆ ಶಾಕ್ ನೀಡಿದ ಭಾರತ ಹಾಕಿ ತಂಡ

Webdunia
ಗುರುವಾರ, 29 ಜುಲೈ 2021 (14:57 IST)
ಭಾರತ ಪುರುಷರ ಹಾಕಿ ತಂಡ 3-1 ಗೋಲುಗಳಿಂದ ಹಾಲಿ ಚಾಂ
ಪಿಯನ್ ಅರ್ಜೆಂಟೀನಾ ತಂಡವನ್ನು ಬಗ್ಗುಬಡಿಯುವ ಮೂಲಕ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಗುರುವಾರ ನಡೆದ ಪಂದ್ಯದಲ್ಲಿ ಭಾರತದ ಪರ ವರುಣ್ ಕುಮಾರ್, ವಿವೇಕ್ ಪ್ರಸಾದ್ ಮತ್ತು ಹರ್ಮನ್ ಪ್ರೀತ್ ಸಿಂಗ್ ತಲಾ ಒಂದು ಗೋಲು ಬಾರಿಸಿ ಗೆಲುವಿನ ರೂವಾರಿಗಳಾದರು. ರಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅರ್ಜೆಂಟೀನಾ ಪರ ಮಥಾಯಿಸ್ ರೇ ಫ್ರೀ ಏಕೈಕ ಗೋಲು ಬಾರಿಸಿದರು.
ಆಸ್ಟ್ರೇಲಿಯಾ ವಿರುದ್ಧ ಸೋಲುಂಡ ನಂತರ ಎಚ್ಚೆತ್ತುಕೊಂಡಿರುವ ಭಾರತ ಆಟಗಾರರು ಪಂದ್ಯದ ಆರಂಭದಿಂದಲೂ ಹಿಡಿತ ಸಾಧಿಸಿದ್ದರು. ಎ ಗುಂಪಿನಿಂದ ಭಾರತ ಹಾಗೂ ಅಗ್ರಸ್ಥಾನಿ ಆಸ್ಟ್ರೇಲಿಯಾ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments