Webdunia - Bharat's app for daily news and videos

Install App

ಸಾನಿಯಾ ಮಿರ್ಜಾ

ಇಳಯರಾಜ
ಸಾನಿಯಾ ಮಿರ್ಜಾ ಮುಂಬಯಿನಲ್ಲಿ 1986ರ ನವೆಂಬರ್ 15 ರಂದು ಜನಿಸಿದ ನಂತರ ಸಾನಿಯಾ ತಂದೆ ಇಮ್ರಾನ್ ಮಿರ್ಜಾ ಹೈದ್ರಾಬಾದ್ ನಗರದಲ್ಲಿ ಬಂದು ನೆಲೆಸಿದರು.

ಸಾನಿಯಾ ಕೇವಲ ಆರು ವರ್ಷ ವಯಸ್ಸಿನಲ್ಲಿ ಟೆನಿಸ್ ಆಡಲು ಪ್ರಾರಂಭಿಸಿದ್ದರು. ಸಾನಿಯಾಗೆ ಮಾರ್ಗದರ್ಶಕರಾಗಿ ಅವರ ತಂದೆ ತರಬೇತಿ ನೀಡುತ್ತಿದ್ದರು. 2003ರಲ್ಲಿ ಟೆನಿಸ್ ಆಟವನ್ನು ತನ್ನ ವೃತ್ತಿಯನ್ನಾಗಿ ಮಾಡಿಕೊಂಡು ಟೆನಿಸ್ ಪಂದ್ಯಗಳನ್ನು ಆಡಲು ಆರಂಭಿಸಿದರು.

ಇಲ್ಲಿಯವರೆಗೆ ಯಾವುದೇ ಭಾರತೀಯ ಮಹಿಳೆ ಮಾಡದಂತಹ ಸಾಧನೆಯನ್ನು ಸಾನಿಯಾ ಮಾಡುವ ಮೂಲಕ , ಮಹಿಳಾ ಟೆನಿಸ್ ರಂಗದಲ್ಲಿ ಅಗ್ರ ಸ್ಥಾನವನ್ನು ತಲುಪಿದ್ದಾಳೆ. ಸಾನಿಯಾ ಸಿಂಗಲ್ಸ್ ಪಂದ್ಯಗಳಲ್ಲಿ 48 ನೇ ಶ್ರೇಯಾಂಕವನ್ನು ಹೊಂದಿದ್ದು, ಡಬಲ್ಸ್ ಪಂದ್ಯಗಳಲ್ಲಿ 38 ನೇಶ್ರೇಯಾಂಕವನ್ನು ಹೊಂದಿದ್ದಾಳೆ. 2006 ರಲ್ಲಿ ನಡೆದ ಏಷ್ಯಾ ಗೇಮ್ಸ್ ಡಬಲ್ಸ್ ಪಂದ್ಯದಲ್ಲಿ ಭಾರತಕ್ಕೆ ಬಂಗಾರದ ಪದಕ ದೊರಕುವಂತೆ ಮಾಡಿದರು.

ಬೆಂಗಳೂರಿನಲ್ಲಿ ನಡೆದ ಡಬಲ್ಸ್ ಪಂದ್ಯದಲ್ಲಿ ಗೆಲವು, ಕತಾರ್ ಏಷ್ಯಾ ಗೇಮ್ಸ್ ಪಂದ್ಯದಲ್ಲಿ ಗೆಲವು, ಭಾರತಕ್ಕೆ ಡಬ್ಲುಟಿಎ ಸಿಂಗಲ್ಸ್ ಪ್ರಶಸ್ತಿಯ ಗೆಲುವು ತಂದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೈದ್ರಾಬಾದ್ ಓಪನ್ ಪಂದ್ಯಾವಳಿಯಲ್ಲಿ ಗೆಲುವು, ಅಫ್ರೋ ಏಷಿಯನ್ ಪಂದ್ಯಾವಳಿಯಲ್ಲಿ ನಾಲ್ಕು ಬಂಗಾರದ ಪದಕ ಪಡೆದು ಭಾರತಕ್ಕೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments