ಲಂಡನ್‌ನಲ್ಲಿ ಶಿಕ್ಷಣ ಮುಗಿಸಿದ ಪುತ್ರಿ ಸಾರಾಗೆ ಹೊಸ ಜವಾಬ್ದಾರಿ ನೀಡಿದ ಸಚಿನ್‌ ತೆಂಡೂಲ್ಕರ್‌

Sampriya
ಬುಧವಾರ, 4 ಡಿಸೆಂಬರ್ 2024 (14:08 IST)
Photo Courtesy X
ಮುಂಬೈ: ವಿದೇಶದಲ್ಲಿ ಸ್ನಾತಕೋತ್ತದ ಪದವಿಯನ್ನು ಮುಗಿಸಿ ಬಂದ ಸಾರಾ ತೆಂಡೂಲ್ಕರ್ ಅವರಿಗೆ ತಂದೆ  ಕ್ರಿಕೆಟ್ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರು ಹೊಸ ಜವಾಬ್ದಾರಿ ವಹಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಫೌಂಡೇಷನ್ (ಎಸ್‌ಟಿಎಫ್) ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಲಾಗಿದೆ ಎಂದು ಸಚಿನ್ ತೆಂಡೂಲ್ಕರ್ ಘೋಷಿಸಿದ್ದಾರೆ. ಈ ಕುರಿತು 'ಎಕ್ಸ್‌'ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಸಾರಾ ಅವರು ಯೂನಿವರ್ಸಿಟಿ ಕಾಲೇಜು ಲಂಡನ್‌ನಿಂದ ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ ಎಂದು ಸಚಿನ್ ಮಾಹಿತಿ ನೀಡಿದ್ದಾರೆ.

ಕ್ರೀಡೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಮೂಲಕ ಭಾರತವನ್ನು ಸಶಕ್ತಗೊಳಿಸಲು ಆಕೆ ಪ್ರಯಾಣವನ್ನು ಪ್ರಾರಂಭಿಸಿದಾಗ ಜಾಗತಿಕ ಕಲಿಕೆಯು ಹೇಗೆ ಪರಿಪೂರ್ಣತೆಗೆ ತಲುಪಿದೆ ಎಂಬುದನ್ನು ನೆನಪಿಸುತ್ತದೆ ಎಂದು ಅವರು ಹೇಳಿದ್ದಾರೆ.

2019ರಲ್ಲಿ ಸಚಿನ್ ತೆಂಡೂಲ್ಕರ್ ಫೌಂಡೇಷನ್ ಅನ್ನು ಸ್ಥಾಪಿಸಲಾಗಿತ್ತು. ಮುಂದಿನ ಪೀಳಿಗೆಯ ಮಕ್ಕಳಿಗೆ ಸಮಾನ ಅವಕಾಶ ನೀಡುವ ಮೂಲಕ ಉತ್ತಮ ಸಮಾಜ ಹಾಗೂ ಜಗತ್ತನ್ನು ನಿರ್ಮಿಸಲು ತನ್ನ ಬದ್ಧತೆಯನ್ನು ಪ್ರದರ್ಶಿಸುತ್ತಿದೆ ಎಂದು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments