Webdunia - Bharat's app for daily news and videos

Install App

ಸಾನಿಯಾ ಮಿರ್ಜಾಗೆ ಧೋನಿಯೂ ಬೇಡ, ಕೊಹ್ಲಿಯೂ ಫೇವರಿಟ್ ಅಲ್ವಂತೆ!

Webdunia
ಶುಕ್ರವಾರ, 8 ಡಿಸೆಂಬರ್ 2017 (07:54 IST)
ಮುಂಬೈ: ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ಕ್ರಿಕೆಟ್ ಅಂದರೂ ಇಷ್ಟವೇ. ಆಕೆಯ ಪತಿಯೂ ಪಾಕ್ ಕ್ರಿಕೆಟಿಗ. ಹೀಗಿರುವಾಗ ಸಾನಿಯಾಗೆ ಕ್ರಿಕೆಟ್ ನಲ್ಲಿ ಯಾರೆಂದರೆ ಇಷ್ಟ?
 

ಈಗೆಲ್ಲಾ ಪಕ್ಕನೇ ಟೀಂ ಇಂಡಿಯಾ ಕ್ರಿಕೆಟಿಗರ ಪೈಕಿ ಎಲ್ಲರೂ ಧೋನಿ ಅಥವಾ ನಾಯಕ ಕೊಹ್ಲಿ ಹೆಸರು ಹೇಳುತ್ತಾರೆ. ಆದರೆ ಸಾನಿಯಾಗೆ ಪತಿ ಶೊಯೇಬ್ ಹೊರತುಪಡಿಸಿದರೆ ಧೋನಿ ಅಥವಾ ಕೊಹ್ಲಿಗಿಂತ ಇನ್ನೊಬ್ಬ ದಿಗ್ಗಜ ಕ್ರಿಕೆಟಿಗನೆಂದರೆ ಇಷ್ಟವಂತೆ.

ಅವರೇ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್. ಅಭಿಮಾನಿಯೊಬ್ಬರು ಟ್ವಿಟರ್ ನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಾನಿಯಾ ನನ್ನ ಇಷ್ಟದ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಂ ಕಡೆಯಿಂದಲೇ ನಮಗೆ ಆಹ್ವಾನ ಬಂದಿದ್ದು: ಗೊತ್ತೇ ಇಲ್ಲ ಎಂದಿದ್ದ ಸಿದ್ದರಾಮಯ್ಯ ಈಗೇನಂತಾರೆ

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments