Webdunia - Bharat's app for daily news and videos

Install App

ಅಂಟಿನ ಉಂಡೆ ಮಾಡುವ ವಿಧಾನ

Webdunia
ಮಂಗಳವಾರ, 11 ಆಗಸ್ಟ್ 2020 (08:57 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಕೃಷ್ಣನಿಗೆ ನೈವೇದ್ಯಕ್ಕಾಗಿ ಅಂಟಿನ ಉಂಡೆ ತಯಾರಿಸಿ.

ಬೇಕಾಗುವ ಸಾಮಾಗ್ರಿಗಳು : ತುರಿದ ಒಣಕೊಬ್ಬರಿ, 1 ಹಿಡಿ ಬಾದಾಮಿ,1 ಕಪ್ ಖೇರ್ ಬೀಜ, 1 ಕಪ್ ಗೋಡಂಬಿ, ½ ಕಪ್ ದ್ರಾಕ್ಷಿ, 1 ಕಪ್ ತುಪ್ಪ, 1 ಕಪ್ ಬೆಲ್ಲ, 1 ಕಪ್ ಅಂಟು, ½ ಕಪ್ ಗಸೆಗಸೆ.

ಮಾಡುವ ವಿಧಾನ : ಬಾದಾಮಿ, ಖೇರ್ ಬೀಜ, ಗೋಡಂಬಿಯನ್ನು ಚಿಕ್ಕದಾಗಿ ಕಟ್ ಮಾಡಿಕೊಳ್ಳಿ. ಕೊಬ್ಬರಿ ತುರಿಯನ್ನು ಹುರಿದುಕೊಳ್ಳಿ. ಚಿಕ್ಕದಾಗಿ ಕಟ್ ಮಾಡಿಕೊಂಡ ಡ್ರೈಫ್ರೊಟ್ಸ್ ನ್ನು ತುಪ್ಪದಲ್ಲಿ ಹುರಿಯಿರಿ. ಅದಕ್ಕೆ ಅಂಟು ಹಾಕಿ ಹುರಿಯಿರಿ. ಬಳಿಕ ಬಾಣಲೆ ಬಿಸಿ ಮಾಡಿ ಅದಕ್ಕೆ ತುಪ್ಪ, ಬೆಲ್ಲ ಹಾಕಿ ಬೆಲ್ಲ ಕರಗುವವರೆಗೂ ಕುದಿಸಿ. ಇವೆಲ್ಲವನ್ನು ಒಟ್ಟಾಗಿ ಸೇರಿಸಿ, ಗಸೆಗಸೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಉಂಡೆ ಕಟ್ಟಿದರೆ ಅಂಟಿನ ಉಂಡೆ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಮುಂದಿನ ಸುದ್ದಿ
Show comments