ಕೃಷ್ಣನ ನೈವೇದ್ಯಕ್ಕೆ ಮಾಡಿ ಅವಲಕ್ಕಿ ಲಡ್ಡು

Webdunia
ಮಂಗಳವಾರ, 11 ಆಗಸ್ಟ್ 2020 (08:43 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಕೃಷ್ಣನಿಗೆ ನೈವೇದ್ಯಕ್ಕಾಗಿ ಆತನಿಗೆ ಪ್ರಿಯವಾದ ಅವಲಕ್ಕಿಯಿಂದ  ಲಡ್ಡು ಮಾಡಿ.

ಮೊದಲಿಗೆ ಸ್ವಲ್ಪ ದ್ರಾಕ್ಷಿ, ಗೋಡಂಬಿಯನ್ನು ತುಪ್ಪದಲ್ಲಿ ಹುರಿದುಕೊಳ್ಳಿ. ಆಮೇಲೆ ಅವಲಕ್ಕಿಯನ್ನು ತುಪ್ಪದಲ್ಲಿ ಹುರಿಯಿರಿ. ಬಳಿಕ ಅವಲಕ್ಕಿ ತಣ್ಣಗಾದ ಮೇಲೆ ಮಿಕ್ಸಿಯಲ್ಲಿ ಪುಡಿ ಮಾಡಿ. ಬಳಿಕ ಬಾಣಲೆಯಲ್ಲಿ ಬೆಲ್ಲ ಮತ್ತು ನೀರು ಹಾಕಿ ಪಾಕ ತಯಾರಿಸಿ.  ಆಮೇಲೆ ಅವಲಕ್ಕಿ ಪುಡಿ, ಸ್ವಲ್ಪ ಕೊಬ್ಬರಿ ತುರಿ, ದ್ರಾಕ್ಷಿ, ಗೋಡಂಬಿ ಬೆಲ್ಲದ ಪಾಕ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಉಂಡೆ ತಯಾರಿಸಿದರೆ ಅಲವಕ್ಕಿ ಲಡ್ಡು ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಸಿಡಿಟಿಯಿಂದ ಹೊಟ್ಟೆ ತೊಳೆಸಿದಂತಾಗುತ್ತಿದ್ದರೆ ಏನು ಮಾಡಬೇಕು

ಗರ್ಭಿಣಿಯರು ಮೊದಲ ಮೂರು ತಿಂಗಳು ಈ ಆಹಾರ ವಸ್ತುಗಳನ್ನು ಸೇವಿಸಬಾರದು

ತೂಕ ಇಳಿಸಿಕೊಳ್ಳುವ ಯೋಜನೆಯಲ್ಲಿರುವವರ ಬೆಳಗ್ಗಿನ ಅಭ್ಯಾಸ ಹೀಗಿರಲಿ

ದಿನಕ್ಕೊಂದು ಸೇಬು ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ

ಬಿಯರ್ ಕುಡಿದ್ರೆ ಹೊಟ್ಟೆ ದಪ್ಪ ಆಗುತ್ತಾ, ಕಾರಣವೇನು ನೋಡಿ video

ಮುಂದಿನ ಸುದ್ದಿ
Show comments