Daily Horoscope
✕

ಮಕ್ಕಳಿಗೆ ಮಾಡಿ ಕೊಡಿ ಅವಲಕ್ಕಿ ಲಡ್ಡು

Webdunia
ಶುಕ್ರವಾರ, 17 ಜುಲೈ 2020 (09:58 IST)
Normal 0 false false false EN-US X-NONE X-NONE

ಬೆಂಗಳೂರು : ಲಡ್ಡನ್ನು ಮಕ್ಕಳು ತುಂಬಾ ಇಷ್ಟಪಡುತ್ತಾರೆ. ಆದಕಾರಣ ಮಕ್ಕಳಿಗಾಗಿ ಅವಲಕ್ಕಿ ಲಡ್ಡನ್ನು ತಯಾರಿಸಿ ಕೊಡಿ.

ಬೇಕಾಗುವ ಸಾಮಾಗ್ರಿಗಳು : 2 ½ ಕಪ್ ಅವಲಕ್ಕಿ, 1 ಚಮಚ ತುಪ್ಪ, 1ಕಪ್ ತೆಂಗಿನತುರಿ, 1 ಕಪ್ ಬೆಲ್ಲ, 10 ಗೋಡಂಬಿ, 2 ಚಮಚ ಒಣದ್ರಾಕ್ಷಿ, ½ ಚಮಚ ಏಲಕ್ಕಿ ಪುಡಿ.

ಮಾಡುವ ವಿಧಾನ : ಮೊದಲನೇಯದಾಗಿ  ಅವಲಕ್ಕಿಯನ್ನು ಹುರಿದು ಮಿಕ್ಸಿಯಲ್ಲಿ ಪುಡಿಮಾಡಿಕೊಳ್ಳಿ. ಬಾಣಲೆಯಲ್ಲಿ ತುಪ್ಪ ಬಿಸಿ ತೆಂಗಿನ ತುರಿ ಕಂದು ಬಣ್ಣ ಬರುವವರೆಗೂ ಹುರಿಯಿರಿ. ಇದ್ನು ಕೂಡ ಮಿಕ್ಸಿಯಲ್ಲಿ ಬೆಲ್ಲ ಸೇರಿಸಿ ನೀರು ಹಾಕದೆ ಪುಡಿಮಾಡಿಕೊಳ್ಳಿ. ಅವಲಕ್ಕಿ ಮತ್ತು ತೆಂಗಿನತುರಿ ಪುಡಿ ಹಾಗೂ ಏಲಕ್ಕಿ ಪುಡಿ ಯನ್ನು ಮಿಶ್ರಣ ಮಾಡಿಕೊಳ್ಳಿ. ಅದಕ್ಕೆ ತುಪ್ಪ ಮತ್ತು ಹುರಿದ ಗೋಡಂಬಿ, ದ್ರಾಕ್ಷಿಯನ್ನು ಮಿಕ್ಸ್ ಮಾಡಿ ಲಾಡೂ ತಯಾರಿಸಿದರೆ ಅವಲಕ್ಕಿ ಲಡ್ಡು ರೆಡಿ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments