ರುಚಿಕರವಾದ ಬಾಳೆಹಣ್ಣಿನ ಬರ್ಫಿ

Webdunia
ಗುರುವಾರ, 25 ಜೂನ್ 2020 (08:56 IST)
ಬೆಂಗಳೂರು : ಬಾಳೆಹಣ್ಣು ಆರೋಗ್ಯಕ್ಕೆ ಉತ್ತಮ. ಅದರಿಂದ ಮಕ್ಕಳಿಗೆ ಇಷ್ಟವಾಗುವಂತಹ ಬರ್ಫಿ ತಯಾರಿಸಿ ಕೊಡಿ. 

ಬೇಕಾಗುವ ಸಾಮಾಗ್ರಿಗಳು : ಬಾಳೆಹಣ್ಣು 4, ಹಾಲು ½ ಕಪ್, ಸಕ್ಕರೆ 2 ಕಪ್, ತುಪ್ಪ 2 ಚಮಚ, ತುರಿದ ತೆಂಗಿನಕಾಯಿ 1 ಕಪ್, ಅಕ್ರೋಡ ½ ಕಪ್.

ಮಾಡುವ ವಿಧಾನ: ಬಾಳೆಹಣ್ಣನ್ನು ಕಿವುಚಿ ಹಾಲಿನಲ್ಲಿ ಹಾಕಿ ಗಟ್ಟಿಯಾಗುವವರೆಗೂ ಕುದಿಸಿ. ಆ ಮಿಶ್ರಣಕ್ಕೆ ತುಪ್ಪ ಹಾಕಿ ಅದು ಕಂದು ಬಣ್ಣ ಬರುವವರೆಗೂ ಕುದಿಸಿ. ಅದಕ್ಕೆ ಸಕ್ಕರೆ, ತೆಂಗಿನಕಾಯಿ, ಅಕ್ರೋಡ ಹಾಕಿ ಮಿಕ್ಸ್ ಮಾಡಿ. ಈ ಮಿಶ್ರಣವನ್ನು ತುಪ್ಪ ಸವರಿದ ಪಾತ್ರೆಗೆ ಹಾಕಿ ತಣ್ಣಗಾದ ಮೇಲೆ ಬಾಕಾದ ಆಕಾರಕ್ಕೆ ಕತ್ತಿರಿಸಿದೆ ಬಾಳೆಹಣ್ಣಿನ ಬರ್ಫಿ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments