Webdunia - Bharat's app for daily news and videos

Install App

ಬಾಳೆಹಣ್ಣಿನ ಇಡ್ಲಿ

Webdunia
ಶುಕ್ರವಾರ, 14 ಆಗಸ್ಟ್ 2020 (07:30 IST)
ಬೆಂಗಳೂರು : ಬಾಳೆಹಣ್ಣಿನಿಂದ ಹಲವು ಬಗೆಯ ತಿನಿಸುಗಳನ್ನು ಮಾಡಬಹುದು. ಆದಕಾರಣ ಈ ಬಾಳೆಹಣ್ಣಿನಿಂದ ಮಕ್ಕಳಿಗೆ ಇಷ್ಟವಾದ ಇಡ್ಲಿ ತಯಾರಿಸಿ ಕೊಡಿ.

ಬೇಕಾಗುವ ಸಾಮಾಗ್ರಿಗಳು : 2 ಕಪ್ ಬಾಳೆಹಣ್ಣಿನ ತಿರುಳು, 1 ಕಪ್ ಅಕ್ಕಿ ರವಾ, ½ ಕಪ್ ತೆಂಗಿನಕಾಯಿ ತುರಿ, ½ ಕಪ್ ಬೆಲ್ಲದ ಪುಡಿ, ¼ ಚಮಚ ಏಲಕ್ಕಿ ಪುಡಿ, ಉಪ್ಪು, ಸ್ವಲ್ಪ ತುಪ್ಪ/ಎಣ್ಣೆ.

ಮಾಡುವ ವಿಧಾನ :  ಬಾಳಿಹಣ್ಣನ್ನು ಸಿಪ್ಪೆ ತೆಗೆದು ಚೆನ್ನಾಗಿ ರುಬ್ಬಿಕೊಳ್ಳಿ. ಬಳಿಕ ಅದಕ್ಕೆ ಅಕ್ಕಿ ರವಾ, ಬೆಲ್ಲದ ಪುಡಿ, ಉಪ್ಪು, ಏಲಕ್ಕಿ ಪುಡಿ, ತೆಂಗಿನ ಕಾಯಿ ತುರಿ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ 1 ಗಂಟೆಗಳ ಕಾಲ ಹಾಗೇ ಇಡಿ. ಬಳಿಕ ಇದನ್ನು ಇಡ್ಲಿ ಹದಕ್ಕೆ ಮಿಕ್ಸ್ ಮಾಡಿ ಇಡ್ಲಿ ಪಾತ್ರೆಗೆ ತುಪ್ಪ ಸವರಿ ಹಿಟ್ಟನ್ನು ಹಾಕಿ ಮುಚ್ಚಳ ಮುಚ್ಚಿ ಹಬೆಯಲ್ಲಿ 20 ನಿಮಿಷಗಳ ಕಾಲ ಬೇಯಿಸಿದರೆ ಬಾಳೆಹಣ್ಣಿನ ಇಡ್ಲಿ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments