ಬಾಳೆಹಣ್ಣಿನ ಸಿಹಿ ಬೋಂಡ

Webdunia
ಗುರುವಾರ, 20 ಆಗಸ್ಟ್ 2020 (09:02 IST)
ಬೆಂಗಳೂರು : ಬಾಳೆಹಣ್ಣಿನಿಂದ ಸಿಹಿ ಬೋಂಡ ತಯಾರಿಸಬಹುದು, ಅದು ತಿನ್ನಲು ಬಹಳ  ರುಚಿಯಾಗಿ, ಸಿಹಿಯಾಗಿರುತ್ತದೆ. ಇದನ್ನು ತಯಾರಿಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ಬೇಕಾಗುವ ಸಾಮಾಗ್ರಿಗಳು : 4 ಬಾಳೆಹಣ್ಣು, ½ ಕಪ್ ಗೋಧಿಹಿಟ್ಟು, ½ ಕಪ್ ತೆಂಗಿನಕಾಯಿ, ½ ಚಮಚ ಉಪ್ಪು, 4 ಚಮಚ ಬೆಲ್ಲ, ಎಣ್ಣೆ, ಸ್ವಲ್ಪ ಏಲಕ್ಕಿ ಪುಡಿ.

ಮಾಡುವ ವಿಧಾನ : ತೆಂಗಿನ ಕಾಯಿ, ಬಾಳೆಹಣ್ಣು, ಬೆಲ್ಲ ಮೂರನ್ನು ಸೇರಿಸಿ ಮಿಕ್ಸಿಯಲ್ಲಿ ರುಬ್ಬಿ. ಬಳಿಕ ಇದನ್ನು ಏಲಕ್ಕಿ ಪುಡಿ, ಗೋದಿಹಿಟ್ಟಿನ ಜೊತೆ ಸೇರಿಸಿ ಹಿಟ್ಟನ್ನು ತಯಾರಿಸಿ. ಬಳಿಕ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿಕೊಂಡು ಅದಕ್ಕೆ 1 ಚಮಚ ಈ ಹಿಟ್ಟನ್ನು ಹಾಕಿ ಕಂದು ಬಣ್ಣ ಬರುವವರರೆಗೂ ಹುರಿದರೆ ಬಾಳೆಹಣ್ಣಿನ ಸಿಹಿ ಬೋಂಡ ರೆಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ
Show comments