ಸತತ ಎಂಟನೇ ವರ್ಷ ನಂ.1 ಸ್ಥಾನದಲ್ಲಿ ಬಿರಿಯಾನಿ

Webdunia
ಶುಕ್ರವಾರ, 15 ಡಿಸೆಂಬರ್ 2023 (19:00 IST)
2023ರಲ್ಲಿ ಜನರು ಆನ್‌ಲೈನ್‌ಲ್ಲಿ ಅತಿ ಹೆಚ್ಚು ಆರ್ಡರ್ ಮಾಡಿದ ಫುಡ್‌ ಬಿರಿಯಾನಿ. ಸತತ 8ನೇ ವರ್ಷ ಸ್ವಿಗ್ಗಿಯಲ್ಲಿ ಬಿರಿಯಾನಿ, ಜನರು ಅತಿ ಹೆಚ್ಚು ಆರ್ಡರ್ ಮಾಡಿದ ಆಹಾರವೆಂದು ಗುರುತಿಸಿಕೊಂಡಿದೆ.

ಆಹಾರ ವಿತರಣಾ ವೇದಿಕೆ ಸ್ವಿಗ್ಗಿ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತವು 2023ರಲ್ಲಿ ಸೆಕೆಂಡಿಗೆ 2 ಬಿರಿಯಾನಿಗಳನ್ನು ಆರ್ಡರ್ ಮಾಡುವುದರೊಂದಿಗೆ ಸತತ ಎಂಟನೇ ವರ್ಷಕ್ಕೆ ಅತಿ ಹೆಚ್ಚು ಆರ್ಡರ್ ಮಾಡಿದ ಖಾದ್ಯವಾಗಿದೆ ಅಂತಾ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮುಂದಿನ ಸುದ್ದಿ
Show comments