ಆರೋಗ್ಯಕ್ಕೆ ಹಿತ ನೀಡುವ ಸೋರೆಕಾಯಿ ಜ್ಯೂಸ್

Webdunia
ಸೋಮವಾರ, 5 ಮಾರ್ಚ್ 2018 (08:48 IST)
ಬೆಂಗಳೂರು: ಇನ್ನೇನು ಬೇಸಿಗೆ ಬಂದೇಬಿಡ್ತು. ಬಿಸಿಲಿನ ದಾಹಕ್ಕೆ ದೇಹದಲ್ಲಿ ಉಷ್ಣತೆ ಹೆಚ್ಚುತ್ತದೆ. ಸುಸ್ತು ಆಯಾಸ ಉಂಟಾಗುತ್ತದೆ. ಹೊರಗಡೆಯ ಪಾನೀಯಗಳಿಗಿಂತ ಮನೆಯಲ್ಲಿಯೇ ಆರೋಗ್ಯಕರವಾದ ಪಾನಕ ಮಾಡಿ ಕುಡಿದರೆ ದೇಹಕ್ಕೂ ಹಿತ, ಆರೋಗ್ಯಕ್ಕೂ ಒಳ್ಳೆಯದು. ಸೋರೆಕಾಯಿ ಪಾನಕ ಮಾಡುವ ಬಗೆ ಇಲ್ಲಿದೆ ನೋಡಿ.

ಬೇಕಾಗುವ ಸಾಮಗ್ರಿ:
ಸಿಪ್ಪೆ ತೆಗೆದ ಸೋರೆಕಾಯಿ ಹೋಳು- 3 ಕಪ್‌, ಬೆಲ್ಲ- 2 ಕಪ್‌, ಏಲಕ್ಕಿ ಹುಡಿ- 1 ಚಮಚ.

ತಯಾರಿಸುವ ವಿಧಾನ:
ಸೋರೆಕಾಯಿ ಹೋಳು ಬೇಯಿಸಿ ತಣಿಸಿರಿ. ಬೆಲ್ಲ , ಬೇಯಿಸಿದ ಸೋರೆಕಾಯಿ ಮಿಕ್ಸಿ ಪಾತ್ರೆಗೆ ಹಾಕಿ ನಯವಾಗಿ ರುಬ್ಬಿ ತೆಗೆದು ಪಾತ್ರೆಗೆ ಹಾಕಿ ಏಲಕ್ಕಿ ಹುಡಿ ಹಾಕಿ ಬೆರೆಸಿ ತಣಿಸಿ ಕುಡಿಯಿರಿ. ಜಾಂಡೀಸ್‌ ಕಾಯಿಲೆಯವರಿಗೆ ಉತ್ತಮ ಪಾನಿಯ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣಿನ ಜ್ಯೂಸ್ ಕುಡಿಯಿರಿ, ತಿಂಗಳಲ್ಲೇ ಮ್ಯಾಜಿಕ್ ನೋಡಿ

ವಾರಕ್ಕೆ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತ

ನೆಲ್ಲಿಕಾಯಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಏನ್ ಪ್ರಯೋಜನ ಗೊತ್ತಾ

ಮುಟ್ಟಿನ ದಿನ ಮಹಿಳೆಯರು ಹೆಚ್ಚು ನೀರು ಕುಡಿಯಬೇಕೇ, ಇಲ್ಲಿದೆ ಟಿಪ್ಸ್

ಈ ಆಹಾರ ಕ್ರಮ ಅನುಸರಿಸಿದರೆ ಬಿಪಿ ಸಮತೋಲನದಲ್ಲಿಡಲು ಸಹಕಾರಿ

ಮುಂದಿನ ಸುದ್ದಿ
Show comments