ಬೆಳಿಗ್ಗಿನ ತಿಂಡಿಗೆ ಥಟ್ಟಂತ ಮಾಡಿ ಬಿಡಿ ತೆಂಗಿನಕಾಯಿ ದೋಸೆ

Webdunia
ಸೋಮವಾರ, 24 ಆಗಸ್ಟ್ 2020 (10:57 IST)
ಬೆಂಗಳೂರು : ತೆಂಗಿನಕಾಯಿ ಬಳಸಿ ಹಲವು ಬಗೆಯ ತಿಂಡಿಗಳನ್ನು ತಯಾರಿಸುತ್ತಾರೆ. ಅದು ರುಚಿಕರವಾಗಿರುತ್ತದೆ. ಆದಕಾರಣ ತೆಂಗಿನಕಾಯಿಯನ್ನು ಬಳಸಿ ದೋಸೆ ತಯಾರಿಸಿ.

ಬೇಕಾಗುವ ಸಾಮಾಗ್ರಿಗಳು : ½ ಕಪ್ ಅಕ್ಕಿ, 1 ಕಪ್ ತೆಂಗಿನಕಾಯಿ ತುರಿ, ಉಪ್ಪು, ಎಣ್ಣೆ.
ಮಾಡುವ ವಿಧಾನ : ಅಕ್ಕಿಯನ್ನು 4 ಗಂಟೆಗಳ ಕಾಲ ನೆನೆಸಿಡಿ. ಬಳಿಕ ಅಕ್ಕೆಗೆ ತೆಂಗಿನಕಾಯಿ ತುರಿಯನ್ನು ಸೇರಿಸಿ ರುಬ್ಬಿಕೊಳ್ಳಿ. ಅದಕ್ಕೆ ಉಪ್ಪು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ನೀರು ಹಾಕಿ ಮಿಕ್ಸ್ ಮಾಡಿ. ಬಳಿಕ ಕಾದ ತವಾದ ಮೇಲೆ ದೋಸೆ ಹಾಕಿ ಅದರ ಎಣ್ಣೆ ಹಾಕಿದರೆ ಕೋಕೋನೆಟ್ ದೋಸೆ ರೆಡಿ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಮುಂದಿನ ಸುದ್ದಿ
Show comments