ಕೊತ್ತಂಬರಿ ಸೊಪ್ಪಿನ ಚಟ್ನಿ

Webdunia
ಬುಧವಾರ, 19 ಆಗಸ್ಟ್ 2020 (07:51 IST)
ಬೆಂಗಳೂರು : ಕೊತ್ತಂಬರಿ ಸೊಪ್ಪಿನಿಂದ ಚಟ್ನಿಯನ್ನು ತಯಾರಿಸಬಹುದು. ಇದು ಊಟದ ರುಚಿಯನ್ನು ಹೆಚ್ಚಿಸುತ್ತದೆ.

ಬೇಕಾಗುವ ಸಾಮಾಗ್ರಿಗಳು : 1 ಕಟ್ಟು ಕೊತ್ತಂಬರಿ ಸೊಪ್ಪು, 15 ಕೆಂಪು ಬ್ಯಾಡಗಿ ಮೆಣಸು, ಹುಣಸೆ ಹಣ್ಣು, ಉಪ್ಪು,
ಮಾಡುವ ವಿಧಾನ : ಕೊತ್ತಂಬರಿ ಸೊಪ್ಪನ್ನು ತೊಳೆದು ಚೆನ್ನಾಗಿ ನೀರನ್ನು ಒರೆಸಿ. ಬಳಿಕ ಕೆಂಪು ಮೆಣಸನ್ನು ಪುಡಿ ಮಾಡಿ ಬಳಿಕ ಅದಕ್ಕೆ ಕೊತ್ತಂಬರಿ ಸೊಪ್ಪು, ಉಪ್ಪು, ಹುಣಸೆ ಹಣ್ಣ ನ್ನು ಹಾಕಿ ನೀರು ಹಾಕದೆ ಚೆನ್ನಾಗಿ ರುಬ್ಬಿದರೆ ಕೊತ್ತಂಬರಿ ಸೊಪ್ಪಿನ ಚಟ್ನಿ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ
Show comments