Webdunia - Bharat's app for daily news and videos

Install App

ಸೌತೆಕಾಯಿಯ ಪಾಯಸವನ್ನು ತಯಾರಿಸುವುದು ಹೇಗೆ ಗೊತ್ತಾ?

Webdunia
ಮಂಗಳವಾರ, 30 ಅಕ್ಟೋಬರ್ 2018 (18:04 IST)
ಬೇಕಾಗುವ ಸಾಮಗ್ರಿಗಳು
 
2 ಕಪ್ ಹಾಲು
2 ಚಮಚ ಏಲಕ್ಕಿ ಪುಡಿ
8-10 ಹುರಿದ ಗೋಡಂಬಿ ಬೀಜಗಳು
1/2 ಕಪ್ ಸಬ್ಬಕ್ಕಿ (1 ಗಂಟೆ ನೆನೆಸಿರಬೇಕು)
ಬೇಕಾದಷ್ಟು ನೀರು
1/4 ಕಪ್ ಸಕ್ಕರೆ
5 ಚಮಚ ತುಪ್ಪ
4 ಕಪ್ ಸೌತೆಕಾಯಿಯ ತುಂಡು (ಸಿಪ್ಪೆ ಸುಲಿದು ಚಿಕ್ಕದಾಗಿ ಹೆಚ್ಚಿರಬೇಕು)
1/2 ಕಪ್ ಮಂದಗೊಳಿಸಿದ ಹಾಲು (ಕಂಡೆನ್ಸ್ಡ್ ಹಾಲು)
 
ಮಾಡುವ ವಿಧಾನ:
 
* ಒಂದು ದಪ್ಪ ತಳದ ಪಾತ್ರಯಲ್ಲಿ ನೆನೆಸಿದ ಸಬ್ಬಕ್ಕಿ ಮತ್ತು ಸೌತೆಕಾಯಿ ತುಂಡುಗಳನ್ನು ಹಾಕಿ ಸ್ವಲ್ಪ ನೀರು ಸೇರಿಸಿ ಬೇಯಿಸಿ, ಬೆಂದ ನಂತರ ಅದರಲ್ಲಿರುವ ನೀರನ್ನು ತೆಗೆದು ಸಕ್ಕರೆ ಸೇರಿಸಿ.
 
* ಸಕ್ಕರೆ ಕರಗಿದ ನಂತರ ಅದಕ್ಕೆ ಮಂದಗೊಳಿಸಿದ ಹಾಲು ಮತ್ತು ಹಾಲನ್ನು ಸೇರಿಸಿ ಕಡಿಮೆ ಉರಿಯಲ್ಲಿ 5 ನಿಮಿಷ ಕುದಿಸಿ.
 
* ಅದಕ್ಕೆ ಏಲಕ್ಕಿ ಪುಡಿ ಹಾಕಿ ಮುಚ್ಚಳ ಮುಚ್ಚಿ 2 ನಿಮಿಷ ಕುದಿಸಿ.
 
* ನಂತರ ಅದಕ್ಕೆ ತುಪ್ಪದಲ್ಲಿ ಹುರಿದ ಗೋಡಂಬಿ ಬೀಜ ಮತ್ತು ತುಪ್ಪವನ್ನು ಹಾಕಿ ಬಿಸಿ ಬಿಸಿಯಾಗಿ ಸವಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ನಿರಂತರವಾಗಿ ಎಷ್ಟು ನಿಮಿಷ ಮೊಬೈಲ್ ನೋಡಬಹುದು, ಹೆಚ್ಚು ನೋಡಿದರೆ ಏನಾಗುತ್ತದೆ ಇಲ್ಲಿದೆ ವಿವರ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments