Daily Horoscope
✕

ಖರ್ಜೂರದ ಚಟ್ನಿ ಹೀಗೆ ಮಾಡಿ

Webdunia
ಭಾನುವಾರ, 16 ಆಗಸ್ಟ್ 2020 (07:39 IST)
ಬೆಂಗಳೂರು : ಖರ್ಜೂರ ಆರೋಗ್ಯಕ್ಕೆ ತುಂಬಾ ಉತ್ತಮ. ಇದನ್ನು ಸಿಹಿತಿಂಡಿಗಳನ್ನು ಮಾಡಲು ಬಳಸುತ್ತಾರೆ. ಹಾಗೇ ಇದರಿಂದ ಚಟ್ನಿ ಕೂಡ ಮಾಡಬಹುದು.

ಬೇಕಾಗುವ ಸಾಮಾಗ್ರಿಗಳು : 20 ಖರ್ಜೂರಗಳು, 1 ½ ಕಪ್ ನೀರು, 1 ಚಮಚ ಜೀರಿಗೆ, ½ ಒಣ ಮೆಣಸಿನ ಕಾಯಿ ಪುಡಿ, ಸಣ್ಣ ಗಾತ್ರದ ಹುಣಸೆಹಣ್ಣು, ಉಪ್ಪು.

ಮಾಡುವ ವಿಧಾನ :  ಮೊದಲಿಗೆ ಖರ್ಜೂರವನ್ನು ಜೀರಿಗೆ  ಮತ್ತು ಹುನಸೆಹಣ್ಣು ಸೇರಿಸಿ 15 ನಿಮಿಷಗಳ ಕಾಲ ಬೇಯಿಸಿ. ಅದು ತಣ್ಣಗಾಗಲು ಬಿಡಿ. ಬಳಿಕ ಇದಕ್ಕೆ ಮೆಣಸಿನ ಪುಡಿ, ಉಪ್ಪು, ಸೇರಿಸಿ ಮಿಕ್ಸಿಯಲ್ಲಿ ರುಬ್ಬಿದರೆ ಖರ್ಜೂರ ಚಟ್ನಿ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಕರಿದ ತಿಂಡಿ ತಿನ್ನುತ್ತಿದ್ದೀರಾ, ಈ ಗಂಭೀರ ಆರೋಗ್ಯ ಅಪಾಯಗಳ ಬಗ್ಗೆ ತಕ್ಷಣ ತಿಳಿಯಿರಿ

ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಕಾಫಿ, ಟೀ ಸೇವಿಸಲು ಕೊಡಬಹುದು

ಗರ್ಭಿಣಿಯರಿಗೆ ಅತಿಯಾದ ವಾಂತಿಯೇ, ತಕ್ಷಣವೇ ಈ ಆಹಾರಗಳನ್ನು ಸೇವಿಸುವುದನ್ನು ನಿಲ್ಲಿಸಿ

ಕೂತು ಥಟ್ಟನೆ ಏಳುವಾಗ ತಲೆ ಸುತ್ತು ಬರುವುದೇಕೆ

ಮುಂದಿನ ಸುದ್ದಿ
Show comments