Webdunia - Bharat's app for daily news and videos

Install App

ಬಾಳೆ ಕಾಯಿ ಬೇಯಿಸಿ ರುಚಿ ರುಚಿ ಚಿತ್ರಾನ್ನ ಮಾಡಿ

Webdunia
ಸೋಮವಾರ, 9 ಜನವರಿ 2017 (12:45 IST)
ಬೆಂಗಳೂರು: ಬಾಳೆಕಾಯಿ ಚಿತ್ರಾನ್ನವೇ? ಯೋಚಿಸಲೂ ಕಷ್ಟವಾಗುತ್ತಿದೆಯೇ? ಆದರೆ ಇದೂ ಸಾಧ್ಯ. ಹೇಗೆ ಅಂತ ಹೇಳಿಕೊಡುತ್ತೇವೆ. ನೋಡಿ ಮಾಡಿ.

ಬೇಕಾಗುವ ಸಾಮಗ್ರಿಗಳು

ಬಾಳೆಕಾಯಿ
ಅರಸಿನ ಪುಡಿ
ಉಪ್ಪು
ಒಗ್ಗರಣೆ ಸಾಮಾನು

ಮಾಡುವ ವಿಧಾನ

ದೊಡ್ಡ ಬಾಳೆಕಾಯಿಯನ್ನು ಸಿಪ್ಪೆ ತೆಗೆಯದೆ ಹಾಗೇ ಬೇಯಿಸಿ. ಇದು ಬೆಂದ ನಂತರ ಸುಲಭವಾಗಿ ಸಿಪ್ಪೆ ತೆಗೆಯಬಹುದು. ಸಿಪ್ಪೆ ತೆಗೆದು ಇದನ್ನು ಚೆನ್ನಾಗಿ ಪುಡಿ ಮಾಡಿಕೊಳ್ಳಿ. ಬಾಣಲೆಯಲ್ಲಿ ಒಗ್ಗರಣೆ ಇಟ್ಟು, ಅರಸಿನ ಉಪ್ಪು ಹಾಕಿ. ಇದಕ್ಕೆ ಪುಡಿ ಮಾಡಿದ ಬಾಳೆಕಾಯಿಯನ್ನು ಹಾಕಿ ತಿರುವಿಕೊಂಡರೆ ಬಾಳೆಕಾಯಿಯ ಚಿತ್ರಾನ್ನ ರೆಡಿ.  ಖಾರ ಬೇಕೆಂದರೆ ಸ್ವಲ್ಪ ಹಸಿಮೆಣಸಿನಕಾಯಿ ಹಾಕಿಕೊಳ್ಳಬಹುದ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಆಹಾರದಲ್ಲಿ ಕಿವಿ ಹಣ್ಣು ಸೇರಿಸಲು 5 ಕಾರಣಗಳು

ಕ್ರಿಸ್ಮಸ್ 2024: ಹೆಚ್ಚು ಖರ್ಚು ಮಾಡದೆ ಸೀಕ್ರೆಟ್ ಸಾಂಟಾ ಉಡುಗೊರೆ ಆಯ್ಕೆಗೆ ಇಲ್ಲಿದೆ ಸಲಹೆ

ತೂಕ ಇಳಿಸಿಕೊಳ್ಳಲು ಸರ್ಕಸ್‌ ಮಾಡುತ್ತಿರುವವರು ಈ ರೀತಿ ಮಾಡಿ

ಚಳಿಗಾಲದಲ್ಲಿ ಇಡ್ಲಿ ಹಿಟ್ಟು ಹುದುಗು ಬರಲು ಇಲ್ಲಿದೆ ಕೆಲ ಟಿಪ್ಸ್‌

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಚಳಿಗಾಲದ ಆಹಾರಗಳು

ಮುಂದಿನ ಸುದ್ದಿ
Show comments