Webdunia - Bharat's app for daily news and videos

Install App

ಬಾಯಿ ಚಪ್ಪರಿಸಲು ಕೊತ್ತಂಬರಿ ಸೊಪ್ಪಿನ ಚಟ್ನಿ

Webdunia
ಸೋಮವಾರ, 2 ಜನವರಿ 2017 (12:23 IST)
ಬೆಂಗಳೂರು: ಕೊತ್ತಂಬರಿ ಸೊಪ್ಪು ಸಾರು, ಸಾಂಬಾರಿಗೆ ಹಾಕಿದರೆ ಪಕ್ಕಕ್ಕಿಟ್ಟು ಊಟ ಮಾಡುತ್ತೇವೆ. ಆದರೆ ಕೊತ್ತಂಬರಿ ಸೊಪ್ಪನ್ನು ಹಾಗೆಯೇ ತಿನ್ನಲು ಇಷ್ಟಪಡದವರು ಚಟ್ನಿ ಮಾಡಿ ತಿನ್ನಬಹುದು.

 
ಬೇಕಾಗುವ ಸಾಮಗ್ರಿಗಳು


ಕೊತ್ತಂಬರಿ ಸೊಪ್ಪು
ಕಾಯಿ ತುರಿ
ಹಸಿ ಮೆಣಸಿನಕಾಯಿ
ಬೆಳ್ಳುಳ್ಳಿ
ಉಪ್ಪು
ಹುಣಸೆ ಹಣ್ಣು
ಒಗ್ಗರಣೆ ಸಾಮಾನು

ಮಾಡುವ ವಿಧಾನ

ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದುಕೊಳ್ಳಿ. ಇದರ ಜತೆಗೆ, ಕಾಯಿ ತುರಿ,  ಹುಣಸೆ ಹುಳಿ,  ಉಪ್ಪು, ಬೆಳ್ಳುಳ್ಳಿ, ಹಸಿಮೆಣಸಿನ ಕಾಯಿ ಜತೆಗೆ ನೀರು ಹಾಕಿ ರುಬ್ಬಿಕೊಳ್ಳಿ. ಇದಕ್ಕೆ ಸಾಸಿವೆ, ಕರಿಬೇವು ಒಗ್ಗರಣೆ ಕೊಟ್ಟರೆ, ಕೊತ್ತಂಬರಿ ಸೊಪ್ಪಿನ ಚಟ್ನಿ ರೆಡಿ. ಇದನ್ನು ದೋಸೆ, ಇಡ್ಲಿ ಜತೆ ತಿನ್ನಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಹಾಕುಂಭ ಮೇಳ 2025ರಲ್ಲಿ ಧ್ಯಾನ ಮಾಡುವವರಿಗೆ 5 ಸಲಹೆಗಳು

ಚಳಿಗಾಲದಲ್ಲಿ ಪ್ರವಾಸಕ್ಕೆ ತೆರಳುವ ಪ್ಲಾನ್ ಇದ್ಯಾ, ಹಾಗಾದರೆ ಇದನ್ನು ತಪ್ಪದೆ ತೆಗೆದುಕೊಂಡು ಹೋಗಿ

ಚಳಿಗಾಲದಲ್ಲಿ ಉತ್ತಮ ಆರೋಗ್ಯಕ್ಕೆ ಈ ರೀತಿ ರಸಂ ಮಾಡಿ ಸೇವಿಸಿ

ಹೊಸ ವರ್ಷವನ್ನು ಆರೋಗ್ಯಕರ ರೀತಿಯಲ್ಲಿ ಆಚರಿಸಲು 5 ಸಲಹೆಗಳು

ಮುಟ್ಟಿನ ನೋವು ಕಡಿಮೆ ಮಾಡಲು ಇಲ್ಲಿದೆ ಕೆಲವು ಸೂಪರ್ ಉಪಾಯಗಳು

ಮುಂದಿನ ಸುದ್ದಿ
Show comments