Webdunia - Bharat's app for daily news and videos

Install App

ಫಿಂಗರ್ ಚಿಪ್ಸ್ / ಫ್ರೆಂಚ್ ಫ್ರೈಸ್

ಫಿಂಗರ್ ಚಿಪ್ಸ್
ಅತಿಥಾ
ಬುಧವಾರ, 3 ಜನವರಿ 2018 (15:53 IST)
ಬೇಕಾಗುವ ಸಾಮಗ್ರಿ:
ಆಲೂಗಡ್ಡೆ – 1 ದೊಡ್ಡದು
ಉಪ್ಪು
ಖಾರದ ಪುಡಿ- 1/2 ಚಮಚ
ಕಾಳುಮೆಣಸಿನ ಪುಡಿ – 1/4 ಚಮಚ
ಮಾಡುವ ವಿಧಾನ: 
 
- ಆಲೂಗಡ್ಡೆಯನ್ನು ತೊಳೆದು ಸಿಪ್ಪೆ ತೆಗೆದು ಉದ್ದುದ್ದಕ್ಕೆ ಹೆಚ್ಚಿಕೊಳ್ಳಿ. 
- ಇದನ್ನು ಫ್ರಿಜ್ ನೀರಿನಲ್ಲಿ 20 ನಿಮಿಷ ನೆನೆಸಿಡಿ. 
- ನಂತರ ನೀರು ಬಸಿದು ಉಪ್ಪು ಹಾಕಿ. ಬಿಸಿ ನೀರಿನಲ್ಲಿ ಹಾಕಿ 10 ನಿಮಿಷ ಬೇಯಿಸಿ. 
- ನಂತರ ನೀರನ್ನು ಬಸಿದುಕೊಂಡು, ಆಲೂ ಪೀಸ್ ಗಳನ್ನು ತೆಗೆದು ಕಾಟನ್ ಬಟ್ಟೆಗೆ ಹಕಿ ಚೆನ್ನಾಗಿ ಒತ್ತಿ
- ಮೀಡಿಯಂ ಉರಿಯಲ್ಲಿ ಇಟ್ಟು ಎಣ್ಣೆಯಲ್ಲಿ ಕರಿಯಿರಿ. ಒಂದು ಪಾತ್ರೆಗೆ ಸ್ವಲ್ಪ ಉಪ್ಪು, ಅಚ್ಚಖಾರದ ಪುಡಿ ಮತ್ತು ಕಾಳುಮೆಣಸಿನ ಪುಡಿ ಸೇರಿಸಿ ಕಲಸಿಟ್ಟುಕೊಳ್ಳಿ. ಈ ಪುಡಿಯನ್ನು ಕರಿದಿಟ್ಟ ಫಿಂಗರ್ ಚಿಪ್ಸ್​ಗಳ ಮೇಲೆ ಉದುರಿಸಿ. 
- ರುಚಿಕರ ಫಿಂಗರ್ಸ್ ಚಿಪ್ಸ್ ಸವಿಸಲು ಸಿದ್ದ.
- ಟೊಮೆಟೋ ಸಾಸ್ ನೊಂದಿಗೆ ತಿಂದರೆ ಫಿಂಗರ್ಸ್ ಚಿಪ್ಸ್ ನ ರುಚಿ ಮತ್ತಷ್ಟು ಹೆಚ್ಚುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮುಂದಿನ ಸುದ್ದಿ
Show comments