Webdunia - Bharat's app for daily news and videos

Install App

ಬೆಲ್ಲದ ಕೊಬ್ಬರಿ ಮಿಠಾಯಿ ಮಾಡುವುದು ಹೇಗೆ ಗೊತ್ತಾ?

Webdunia
ಶುಕ್ರವಾರ, 19 ಜೂನ್ 2020 (09:10 IST)
Normal 0 false false false EN-US X-NONE X-NONE

ಬೆಂಗಳೂರು : ಕೊಬ್ಬರಿ ಮಿಠಾಯಿ ಮಕ್ಕಳಿಗೆ ತುಂಬಾ ಇಷ್ಟ. ಆದಕಾರಣ ಮಕ್ಕಳಿಗೆ ಬೆಲ್ಲದಿಂದ ಸುಲಭವಾಗಿ ಬೆಲ್ಲದ ಕೊಬ್ಬರಿ ಮಿಠಾಯಿ ಮಾಡಿಕೊಡಿ.
 


 

ಬೇಕಾಗುವ ಸಾಮಾಗ್ರಿಗಳು: 2 ತೆಂಗಿಕಾಯಿ ತುರಿ, ತುಪ್ಪ, ಬೆಲ್ಲ,

ಮಾಡುವ ವಿಧಾನ : ಬಾಣಲೆಯಲ್ಲಿ ತುಪ್ಪ ಹಾಕಿ ತೆಂಗಿನ ತುರಿ ಹಾಕಿ ಸ್ವಲ್ಪ ಹುರಿಯಿರಿ. ಬಳಿಕ ಅದಕ್ಕೆ ಬೆಲ್ಲ, ನೀರು ಹಾಕಿ ಮಿಕ್ಸ್ ಮಾಡಿ 25 ನಿಮಿಷ ಬಿಸಿ ಮಾಡಿ. ನಂತರ ಅದನ್ನು ಒಂದು ತುಪ್ಪ ಸವರಿದ ಪಾತ್ರೆಗೆ ಹಾಕಿ 2-3ಗಂಟೆಯ ಬಳಿಕ ಅದು ಗಟ್ಟಿಯಾದ ನಂತರ ನಿಮಗೆ ಬೇಕಾದ ಆಕಾರಕ್ಕೆ ಕಟ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಮುಂದಿನ ಸುದ್ದಿ
Show comments