ಆಮ್ಲೆಟ್ ಗ್ರೇವಿ ತಯಾರಿಸುವುದು ಹೇಗೆ ಗೊತ್ತಾ?

Webdunia
ಗುರುವಾರ, 23 ಜುಲೈ 2020 (08:27 IST)
Normal 0 false false false EN-US X-NONE X-NONE

ಬೆಂಗಳೂರು : ಮೊಟ್ಟೆಯಿಂದ ತಯಾರಿಸುವ ಯಾವ ಆಹಾರವಾದರೂ ಅದು ರುಚಿಯಾಗಿಯೇ ಇರುತ್ತದೆ. ಅದರಲ್ಲಿ ಆಮ್ಲೆಟ್ ಕೂಡ ಒಂದು. ಹಾಗೇ ಆಮ್ಲೆಟ್  ನಿಂದ ಗಟ್ಟಿಯಾದ ಗ್ರೇವಿ ಕೂಡ ತಯಾರಿಸಬಹುದು.
 

ಬೇಕಾಗುವ ಸಾಮಾಗ್ರಿಗಳು : ಎಣ್ಣೆ 2 ಚಮಚ, 2 ಈರುಳ್ಳಿ, 2 ಹಸಿಮೆಣಸಿನ ಕಾಯಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್ 1 ಚಮಚ, ಅರಿಶಿನಪುಡಿ  ¼  ಚಮಚ, ಮೆಣಸಿನ ಪುಡಿ, ದನಿಯಾ ಪುಡಿ 2 ಚಮಚ, ಜೀರಿಗೆ ಪುಡಿ 1 ಚಮಚ, ಗರಂ ಮಸಾಲ ½ ಚಮಚ, ಟೊಮೆಟೊ ಪೇಸ್ಟ್ ½ ಕಪ್, ತೆಂಗಿನ ಹಾಲು 1 ಕಪ್, ಕೊತ್ತಂಬರಿ ಸೊಪ್ಪು ಸ್ವಲ್ಪ, ಎಣ್ಣೆ 3 ಚಮಚ, ಮೊಟ್ಟೆ 4, ಸಾಸಿವೆ, ಕರಿಬೇವು, ಉಪ್ಪು.

ಮಾಡುವ ವಿಧಾನ : ಒಂದು ಚಿಕ್ಕ ಪಾತ್ರೆಯಲ್ಲಿ ಮೊಟ್ಟೆ, ಈರುಳ್ಳಿ, ಹಸಿಮೆಣಸಿನಕಾಯಿ, ಉಪ್ಪು ಹಾಕಿ ಮಿಕ್ಸ್ ಮಾಡಿ ಆಮ್ಲೆಟ್ ಮಾಡಿ. ನಂತರ ಆ ಆಮ್ಲೆಟ್ ನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಟ್ಟುಕೊಳ್ಳಿ. ನಂತರ ಒಂದು ಪಾತ್ರೆಯಲ್ಲಿ ಎಣ್ಣೆ, ಸಾಸಿವೆ, ಕರಿಬೇವು, ಈರುಳ್ಳಿ, ಬೆಳ್ಳುಳ್ಳಿ ಹಾಕಿ ಫ್ರೈ ಮಾಡಿ. ಅದಕ್ಕೆ ಟೊಮೆಟೊ ಪೇಸ್ಟ್ ಜೀರಿಗೆ ಪುಡಿ, ರದನಿಯಾ ಪುಡಿ, ಗರಂ ಮಸಾಲ, ಅರಿಶಿಣ ಪುಡಿ, ಖಾರದ ಪುಡಿ ಹಾಕಿ ಫ್ರೈ ಮಾಡಿ. ನಂತರ ತೆಂಗಿನ ಹಾಲು ಮತ್ತು ಉಪ್ಪು ಹಾಕಿ ಗಟ್ಟಿ ಗ್ರೇವಿಯಾಗುವವರೆಗೆ ಕುದಿಸಿ. ಕೊನೆಯಲ್ಲಿ ಆಮ್ಲೆಟ್ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ, ಕೊತ್ತಂಬರಿ ಸೊಪ್ಪು ಹಾಕಿದರೆ ಬಿಸಿ ಬಿಸಿ ಆಮ್ಲೆಟ್ ಗ್ರೇವಿ ರೆಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಮುಂದಿನ ಸುದ್ದಿ
Show comments