ಸೋಯಾಬೀನ್ ಕಬಾಬ್ ತಯಾರಿಸುವುದು ಹೇಗೆ ಗೊತ್ತಾ?

Webdunia
ಬುಧವಾರ, 1 ಜನವರಿ 2020 (11:18 IST)
ಬೆಂಗಳೂರು : ಸಂಜೆ ಟೀ ಕುಡಿಯುವಾಗ ಅದರ ಜೊತೆಗೆ  ತಿನ್ನಲು ಏನಾದರೂ ರುಚಿಕರವಾದ ತಿನಿಸು ಇದ್ದರೆ ಚೆನ್ನಾಗಿರುತ್ತದೆ ಎಂಬ ಬಯಕೆ ಎಲ್ಲರಿಗೂ ಇರುತ್ತದೆ. ಹಾಗಾದ್ರೆ ಸಂಜೆ ಟೀ ಜೊತೆಗೆ ಸೋಯಾಬೀನ್ ಕಬಾಬ್ ತಯಾರಿಸಿ ತಿನ್ನಿ.



ಬೇಕಾಗುವ ಸಾಮಾಗ್ರಿಗಳು:
ಸೋಯಾಬೀನ್ 10-15, ಶುಂಠಿ-ಬೆಳ್ಲುಳ್ಳಿ ಪೇಸ್ಟ್ 1 ಚಮಚ, ಹಸಿಮೆಣಸಿನಕಾಯಿ 4, ಈರುಳ್ಳಿ 1, ಕೊತ್ತಂಬರಿ ಸೊಪ್ಪು  ಸ್ವಲ್ಪ, ಖಾರದ ಪುಡಿ ½ ಚಮಚ, ಗರಂ ಮಸಾಲ 1 ಚಮಚ, ಕಾಳು ಮೆಣಸಿನ ಪುಡಿ ½ ಚಮಚ, ಎಣ್ನೆ 3-4 ಚಮಚ, ಮೊಸರು 3 ಚಮಚ, ಉಪ್ಪು ರುಚಿಗೆ ತಕ್ಕಷ್ಟು


ತಯಾರಿಸುವ ವಿಧಾನ:
ಸೋಯಾಬೀನ್ ನ್ನು 10 ನಿಮಿಷಗಳ ಕಾಲ ಬಿಸಿ ನೀರಿನಲ್ಲಿ ನೆನೆಸಿ, ಬಳಿಕ ಅದನ್ನು ಒಂದು ಪಾತ್ರೆಗೆ ಹಾಕಿ ಅದಕ್ಕೆ ಶುಂಠಿ-ಬೆಳ್ಲುಳ್ಳಿ ಪೇಸ್ಟ್ ಹಾಕಿ ಆಮೇಲೆ ಹಸಿಮೆಣಸಿನಕಾಯಿ, ಈರುಳ್ಳಿ, ಕೊತ್ತಂಬರಿ ಸೊಪ್ಪು ಮೂರರಿಂದ ಪೇಸ್ಟ್ ತಯಾರಿಸಿ ಅದನ್ನು ಸೋಯಾಬೀನ್ ಜೊತೆ ಮಿಕ್ಸ್ ಮಾಡಿ. ಬಳಿಕ ಖಾರದ ಪುಡಿ, ಗರಂ ಮಸಾಲ, ಮೊಸರು, ಕಾಳು ಮೆಣಸಿನ ಪುಡಿ, ರುಚಿಗೆ ತಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ½ ಗಂಟೆಗಳ ಕಾಲ ಇಡಿ.


ಬಳಿಕ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿಕೊಂಡು ಅದರಲ್ಲಿ ಸೋಯಾಬೀನ್ ನನ್ನು 10 ನಿಮಿಷಗಳ ಕಾಲ ಪ್ರೈ ಮಾಡಿದರೆ ಸೋಯಾಬೀನ್ ಕಬಾಬ್ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments