Daily Horoscope
✕

ಸಿಹಿಯಾದ ಮಾವಿನ ಪೇಡಾ ಮಾಡುವುದು ಹೇಗೆ ಗೊತ್ತಾ?

Webdunia
ಭಾನುವಾರ, 19 ಜುಲೈ 2020 (11:50 IST)
ಬೆಂಗಳೂರು : ಪೆಡಾಗಳನ್ನು ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ಹಲವು ಬಗೆಯ ಪೇಡಾಗಳಿವೆ, ಅದರಲ್ಲಿ ಮಾವಿನ ಪೇಡಾ ಕೂಡ ಒಂದು. ಇದನ್ನು ತಯಾರಿಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ಬೇಕಾಗುವ ಸಾಮಾಗ್ರಿಗಳು : 2 ಚಮಚ ತುಪ್ಪ, ¼ ಕಪ್ ಹಾಲು, ಸ್ವಲ್ಪ ಕೇಸರಿ, 1 ಕಪ್ ಮಾವಿನ ತಿರುಳು, ¼ ಕಪ್ ಸಕ್ಕರೆ, 1 ಕಪ್ ಹಾಲಿನ ಪುಡಿ, ¼ ಕಪ್ ಗೋಡಂಬಿ ಪುಡಿ, ¼ ಚಮಚ ಏಲಕ್ಕಿ ಪುಡಿ.

ಮಾಡುವ ವಿಧಾನ : ಮೊದಲಿಗೆ ಬಾಣಲೆಯಲ್ಲಿ ತುಪ್ಪ, ಹಾಲು, ಕೇಸರಿ, ಮಾವಿನ ತಿರುಳು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ ಸಕ್ಕರೆ ಸೇರಿಸಿ ಅದು ಕರಗುವವರೆಗೂ ಬೆರೆಸಿ ಅದಕ್ಕೆ ಹಾಲಿನ ಪುಡಿ, ಗೋಡಂಬಿ ಪುಡಿ ಸೇರಿಸಿ ಗಟ್ಟಿಯಾಗುವವರೆಗೂ  ಮಿಕ್ಸ್ ಮಾಡುತ್ತಾ ಇರಿ. ನಂತರ ಅದಕ್ಕೆ ಏಲಕ್ಕಿ ಪುಡಿ ಸೇರಿಸಿ ಮಿಕ್ಸ್ ಮಾಡಿ. ಮಿಶ್ರಣ ತಳಬಿಡಲು ಪ್ರಾರಂಭಿಸಿದಾಗ ಕೆಳಗಿಳಿಸಿ 5 ನಿಮಿಷ ತಣ್ಣಗಾಗಲು ಬಿಟ್ಟು ಪೇಡಾ ತಯಾರಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments