Daily Horoscope
✕

ಸಿಹಿ ಅವಲಕ್ಕಿ ಮಾಡುವುದು ಹೇಗೆ ಗೊತ್ತಾ?

Webdunia
ಗುರುವಾರ, 6 ಆಗಸ್ಟ್ 2020 (07:39 IST)
ಬೆಂಗಳೂರು : ಶ್ರಾವಣ ಮಾಸದಲ್ಲಿ ಹೆಚ್ಚಾಗಿ ದೇವರ ಪೂಜೆ ಮಾಡುತ್ತೇವೆ. ಆ ವೇಳೆ ಈ ಸಿಹಿ ಪ್ರಸಾದ ಮಾಡಬಹುದು. ಅಥವಾ ಸಿಹಿ ತಿನ್ನಬೇಕು ಎನಿಸಿದಾಗ ಇದನ್ನು ಮಾಡಿ ಸೇವಿಸಿದರೆ ಉತ್ತಮವಾಗಿರುತ್ತದೆ.

ಬೇಕಾಗುವ ಸಾಮಾಗ್ರಿಗಳು : ½ ಕಪ್ ಅವಲಕ್ಕಿ, 1 ಕಪ್ ಬೆಲ್ಲ, 1 ಕಪ್ ಒಣಕೊಬ್ಬರಿ, ಏಲಕ್ಕಿ ಪುಡಿ, ದ್ರಾಕ್ಷಿ, ಗೋಡಂಬಿ, ತುಪ್ಪ.
ಮಾಡುವ ವಿಧಾನ : ಅವಲಕ್ಕಿಯನ್ನು ಕ್ಲೀನ್ ಮಾಡಿ. ಬಳಿಕ ಒಂದು ಪಾತ್ರೆಯಲ್ಲಿ ಬೆಲ್ಲ ಮತ್ತು ಸ್ವಲ್ಪ  ನೀರನ್ನು ಹಾಕಿ ಕುದಿಸಿ. ಬೆಲ್ಲ ಕರಗಿ ಕುದಿ ಬಂದ ಬಳಿಕ ಅದಕ್ಕೆ ಕೊಬ್ಬರಿ ತುರಿ, ಏಲಕ್ಕಿ ಪುಡಿ ಹಾಕಿ ಮಿಕ್ಸ್ ಮಾಡಿ ಬಳಿಕ ಅವಲಕ್ಕಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ ತುಪ್ಪದಲ್ಲಿ ಹುರಿದ ಗೋಡಂಬಿ, ದ್ರಾಕ್ಷಿ ಹಾಕಿ ಮಿಕ್ಸ್ ಮಾಡಿದರೆ ಸಿಹಿ ಅವಲಕ್ಕಿ ರೆಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments