ಸುಲಭವಾಗಿ ತಯಾರಿಸಿ ಎಗ್ ರೈಸ್

Webdunia
ಗುರುವಾರ, 18 ಜೂನ್ 2020 (07:38 IST)
Normal 0 false false false EN-US X-NONE X-NONE

ಬೆಂಗಳೂರು : ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಕೆಲವರು ಮೊಟ್ಟೆ ತಿನ್ನಲು ಇಷ್ಟಪಡುವುದಿಲ್ಲ. ಅಂತವರು ಎಗ್ ರೈಸ್ ತಯಾರಿಸಿ ತಿನ್ನಿ.
 


 

ಬೇಕಾಗುವ ಸಾಮಾಗ್ರಿಗಳು : ಮೊಟ್ಟೆ 2-3, ಅನ್ನ 1 ಕಪ್, ಈರುಳ್ಳಿ 1, ಹಸಿಮೆಣಸಿನ ಕಾಯಿ 5-6, ಶುಂಠಿ-ಬೆಳ್ಳುಳ್ಳಿ ಪೇಸ್ಟ್ 1 ಚಮಚ, ಗರಂ ಮಸಾಲ 1 ½ ಚಮಚ, ಕಡ್ಲೆಬೇಳೆ 1 ಚಮಚ, ನಿಂಬೆ ಹಣ್ಣು ½ ಹೋಳು, ಕೊತ್ತಂಬರಿ ಸೊಪ್ಪು ಸ್ವಲ್ಪ, ಅರಶಿನ ಪುಡಿ 1 ಚಿಟಿಕೆ, ಜೀರಿಗೆ ಸಾಸಿವೆ ½ ಚಮಚ, ಉಪ್ಪು, ಎಣ್ಣೆ 4 ಚಮಚ.
 

ಮಾಡುವ ವಿಧಾನ : ಮೊದಲಿಗೆ ಒಂದು ಪಾತ್ರೆಯಲ್ಲಿ ಎಣ್ಣೆ ಹಾಕಿ ಜೀರಿಗೆ ಸಾಸಿವೆ ಕಡ್ಲೆಬೇಳೆ ಹಾಕಿ. ಬಳಿಕ ಅದಕ್ಕೆ ಈರುಳ್ಳಿ, ಹಸಿಮೆಣಸಿನ ಕಾಯಿ,  ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಅರಶಿನ ಸೇರಿಸಿ ಫ್ರೈ ಮಾಡಿ. ನಂತರ ಅದಕ್ಕೆ ಮೊಟ್ಟೆ ಹಾಕಿ 2 ನಿಮಿಷ ಫ್ರೈ ಮಾಡಿ ಬಳಿಕ ಅದಕ್ಕೆ ಅನ್ನ, ಗರಂ ಮಸಾಲ, ಉಪ್ಪು, ಕೊತ್ತಂಬರಿ ಸೊಪ್ಪು, ಸೇರಿಸಿ ಮಿಕ್ಸ್ ಮಾಡಿ ನಂತರ ಗ್ಯಾಸ್ ಆಫ್ ಬಳಿಕ ನಿಂಬೆ ರಸ ಹಾಕಿ ಮಿಕ್ಸ್ ಮಾಡಿದರೆ ಎಗ್ ರೈಸ್ ರೆಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಇದೀಗ ಮದುವೆ ಸೀಸನ್‌, ಮೆಹೆಂದಿ ಕೆಪ್ಪಾಗಲು ಈ ಟ್ರಿಕ್ಸ್ ಬಳಸಿ

ವೇಗದ ಜಗತ್ತಿನಲ್ಲಿ ಒತ್ತಡ ನಿವಾರಣೆಗೆ ಇಲ್ಲಿದೆ ಕೆಲ ಟಿಪ್ಸ್‌

ಮೆಂತ್ಯ ಕಾಳಿನ ಪೌಡರ್ ಹಾಲಿಗೆ ಮಿಕ್ಸ್ ಸೇವಿಸಿದರೆ ಎಂಥಾ ಅದ್ಭುತ ಲಾಭವಿದೆ ನೋಡಿ

ಗಂಟಲು ನೋವು ನಿವಾರಣೆಗೆ ಇಲ್ಲಿದೆ ಸೂಪರ್ ಮನೆಮದ್ದು

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ಮುಂದಿನ ಸುದ್ದಿ
Show comments