Webdunia - Bharat's app for daily news and videos

Install App

ಬೇಸಿಗೆಯಲ್ಲಿ ತಿನ್ನಿ ಪನ್ನೀರ್ ಮೊಸರು ಸಾರು

Webdunia
ಸೋಮವಾರ, 3 ಫೆಬ್ರವರಿ 2020 (09:06 IST)
ಬೆಂಗಳೂರು : ಬೇಸಿಗೆಯಲ್ಲಿ ತುಂಬಾ ಸೆಕೆ ಇರುವುದರಿಂದ ದೇಹ ತುಂಪಾಗಿಡುವುದು ತುಂಬಾ ಉತ್ತಮ. ಆದ್ದರಿಂದ ಬೇಸಿಗೆಯಲ್ಲಿ ಪನ್ನೀರ್ ಮೊಸರು ಸಾರು ತಯಾರಿಸಿ ತಿನ್ನಿ, ಇದು ದೇಹವನ್ನು ತಂಪಾಗಿಡುತ್ತದೆ.


ಬೇಕಾಗುವ ಸಾಮಾಗ್ರಿಗಳು:
ಪನ್ನೀರ್ 200 ಗ್ರಾಂ, ಹಸಿ ಬಟಾಣಿ ½ ಕಪ್, ಜೀರಿಗೆ ½ ಚಮಚ, ಸಾಸಿವೆ ಸ್ವಲ್ಪ, ಇಂಗು, ಹಸಿ ಮೆಣಸಿನಕಾಯಿ 2, ಖಾರದ ಪುಡಿ ಸ್ವಲ್ಪ, ½ ಚಮಚ ಅರಶಿನ, ಸ್ವಲ್ಪ ಕೊತ್ತಂಬರಿ ಸೊಪ್ಪು, ರುಚಿಗೆ ತಕಷ್ಟು ಉಪ್ಪು, ಎಣ್ಣೆ.


ತಯಾರಿಸುವ ವಿಧಾನ:
ಒಂದು ಪಾತ್ರೆಯಲ್ಲಿ 2 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ ಅದಕ್ಕೆ ಸಾಸಿವೆ, ಜೀರಿಗೆ, ಇಂಗು , ಕತ್ತರಿಸಿದ ಹಸಿಮೆಣಸಿನಕಾಯಿ ಹಾಕಿ ಚೆನ್ನಗಿ ಹುರಿಯಿರಿ.  ಬಳಿಕ ಪನ್ನೀರ್ ತುಂಡುಗಳನ್ನು ಹಾಕಿ ಅದು ಕಂದು ಬಣ್ಣ ಬರುವವರೆಗೂ ಹುರಿಯಿರಿ. ಬಳಿಕ ನೆನೆಸಿಟ್ಟ ಹಸಿ ಬಟಾಣಿಯನ್ನು ಹಾಕಿ ಪ್ರೈ ಮಾಡಿ. ಅದಕ್ಕೆ ಅರಶಿನ, ಖಾರದ ಪುಡಿ, ಮೊಸರು, ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಚೆನ್ನಾಗಿ ಕುದಿಸಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಹಾಕಿದರೆ ಪನ್ನೀರ್ ಮೊಸರು ಸಾರು ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments