Webdunia - Bharat's app for daily news and videos

Install App

ಹುಳಿ ಖಾರ ಮಿಶ್ರಿತ ನೆಲ್ಲಿಕಾಯಿ ತೊಕ್ಕು ಮಾಡುವ ವಿಧಾನ

Webdunia
ಬುಧವಾರ, 25 ಜನವರಿ 2017 (12:26 IST)
ಬೆಂಗಳೂರು:  ನೆಲ್ಲಿಕಾಯಿ ಇಷ್ಟಪಡದವರು ಕಡಿಮೆ. ಇದರ ತೊಕ್ಕು ಎಲ್ಲರಿಗೂ ಗೊತ್ತು. ಮಾಡುವ ವಿಧಾನ ಗೊತ್ತಿಲ್ಲದಿದ್ದರೆ ನೋಡಿ ಮಾಡಿ.

ಬೇಕಾಗುವ ಸಾಮಗ್ರಿಗಳು

ನೆಲ್ಲಿಕಾಯಿ
ಹುಣಸೆ ಹುಳಿ
ಬೆಲ್ಲ
ಒಣಮೆಣಸು
ಇಂಗು
ಮೆಂತೆ
ಸಾಸಿವೆ
ಎಣ್ಣೆ
ಉಪ್ಪು

ಮಾಡುವ ವಿಧಾನ

ನೆಲ್ಲಿಕಾಯಿಯನ್ನು  ಹಬೆಯಲ್ಲಿ ಬೇಯಿಸಿ ಬೀಜ ತೆಗೆದಿಡಿ. ಮೆಣಸು, ಮೆಂತೆ, ಇಂಗು ಹುರಿಯಿರಿ.  ಇದರ ಜತೆಗೆ ನೆಲ್ಲಿಕಾಯಿ ಹೋಳುಗಳನ್ನು ಸೇರಿಸಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ಸಾಸಿವೆ, ಎಣ್ಣೆ  ಹಾಕಿ ಒಗ್ಗರಣೆ ಹಾಕಿ ರುಬ್ಬಿದ ಮಿಶ್ರಣ, ಬೆಲ್ಲ, ಉಪ್ಪು ಹಾಕಿ ಚೆನ್ನಾಗಿ ಕುದಿಸಿ. ಲೇಹದಂತಾಗುವಾಗ ಉರಿ ನಿಲ್ಲಿಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments