ಆರೋಗ್ಯಕರವಾದ ಕುಂಬಳಕಾಯಿ ಇಡ್ಲಿ

Webdunia
ಬುಧವಾರ, 26 ಆಗಸ್ಟ್ 2020 (08:04 IST)
ಬೆಂಗಳೂರು : ಕುಂಬಳಕಾಯಿ ಆರೋಗ್ಯಕ್ಕೆ ಉತ್ತಮ. ಇದರಿಂದ ಸಾಂಬಾರುಗಳನ್ನು ತಯಾರಿಸುತ್ತಾರೆ. ಜೊತೆಗೆ ಇದರಿಂದ  ಇಡ್ಲಿಗಳನ್ನು ತಯಾರಿಸಿ ತಿಂದರೆ ತುಂಬಾ ವಿಶೇಷವಾಗಿರುತ್ತದೆ.

ಬೇಕಾಗುವ ಸಾಮಾಗ್ರಿಗಳು : 2 ಕಪ್ ತುರಿದ ಕುಂಬಳಕಾಯಿ, 1 ಕಪ್ ರವಾ, ½ ಕಪ್ ನೀರು, 1 ಚಮಚ ಕಡಲೆಬೇಳೆ, 1 ಚಮಚ ಹೆಸರುಬೇಳೆ, 3 ಹಸಿಮೆಣಸಿನ ಕಾಯಿ, 1 ಚಮಚ ಮೆಣಸಿನ ಪುಡಿ, 1 ಚಮಚ ಜೀರಿಗೆ, ಉಪ್ಪು, 4 ಚಮಚ ಕೊತ್ತಂಬರಿ ಸೊಪ್ಪು, ¼ ಕಪ್ ತೆಂಗಿನಕಾಯಿ ತುರಿ.

ಮಾಡುವ ವಿಧಾನ : ರವಾವನ್ನು ತೊಳೆದು ನೀರಿನಲ್ಲಿ 2 ಗಂಟೆಗಳ ಕಾಲ ನೆನೆಸಿಡಿ.  ಬಳಿಕ ಇದಕ್ಕೆ ಕುಂಬಳಕಾಯಿ, ಕಡಲೆಬೇಳೆ, ಹೆಸರುಬೇಳೆ, ಉಪ್ಪು, ಕೊತ್ತಂಬರಿ ಸೊಪ್ಪು, ಮೆಣಸಿನ ಪುಡಿ, ಹಸಿಮೆಣಸಿನ ಕಾಯಿ, ಜೀರಿಗೆ, ತೆಂಗಿನಕಾಯಿ ತುರಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ 15 ನಿಮಿಷ ಹಾಗೇ ಇಡಿ. ಬಳಿಕ ಅದನ್ನು ಮತ್ತೆ ಚೆನ್ನಾಗಿ ಮಿಕ್ಸ್ ಮಾಡಿ ಇಡ್ಲಿ ತಯಾರಿಸಿದರೆ ಕುಂಬಳಕಾಯಿ ಇಡ್ಲಿ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ
Show comments