Webdunia - Bharat's app for daily news and videos

Install App

ಗೋಧಿ ಹುಡಿ ಬಳಸಿ ಲಾಡು ರುಚಿಯಾದ ಲಾಡು ಮಾಡಿ

Webdunia
ಮಂಗಳವಾರ, 17 ಜನವರಿ 2017 (09:14 IST)
ಬೆಂಗಳೂರು: ಹೊಸದೇನಾದರೂ ಸಿಹಿ ಮಾಡಬೇಕಲ್ಲಾ? ಎಂದರೆ ಹೆಚ್ಚು ಕಾಲ ಹಾಳಾಗದೆ ಉಳಿಯುವಂತಹ ಗೋಧಿ ಹುಡಿ ಬಳಸಿ ಲಾಡು ಮಾಡಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿಕೊಳ್ಳಿ.

ಬೇಕಾಗುವ ಸಾಮಗ್ರಿಗಳು

ಗೋಧಿ ಹುಡಿ
ಸಕ್ಕರೆ
ಏಲಕ್ಕಿ
ಗೋಡಂಬಿ
ಒಣ ದ್ರಾಕ್ಷಿ
ತುಪ್ಪ

ಮಾಡುವ ವಿಧಾನ

ಗೋಧಿ ಹುಡಿಯನ್ನು ಸ್ವಲ್ಪ ತುಪ್ಪದಲ್ಲಿ ಹುರಿದುಕೊಳ್ಳಿ. ಇನ್ನೊಂದು ಪಾತ್ರೆಯಲ್ಲಿ ಸಕ್ಕರೆ ನೂಲು ಪಾಕ ಮಾಡಿಕೊಳ್ಳಿ. ಸಕ್ಕರೆ ಪಾಕ ಮಾಡುವಾಗ ಏಲಕ್ಕಿ ಪುಡಿ ಮಾಡಿ ಹಾಕಿ. ಸಕ್ಕರೆ ಪಾಕವಾದ ಮೇಲೆ ಹುರಿದ ಗೋಧಿ ಹುಡಿಗೆ ಹಾಕಿ. ಇದಕ್ಕೆ ಗೋಡಂಬಿ,  ಒಣ ದ್ರಾಕ್ಷಿಯನ್ನೂ ಹಾಕಿ. ಸ್ವಲ್ಪ ತಣ್ಣಗಾದ ಮೇಲೆ ಲಾಡಿನಂತೆ ಉಂಡೆ ಕಟ್ಟಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments