Webdunia - Bharat's app for daily news and videos

Install App

ಕಾಶಿಯಿಂದ ಬಂದದ್ದಲ್ಲ ಬರೀ ಕಾಶಿ ಹಲ್ವಾ

Webdunia
ಮಂಗಳವಾರ, 31 ಜನವರಿ 2017 (09:33 IST)
ಬೆಂಗಳೂರು: ಹಲ್ವಾ ಮಾಡಲು ಸಾಕಷ್ಟು ವಿಧಾನಗಳಿವೆ. ಬೂದುಗುಂಬಳ ಬಳಸಿ ಮಜ್ಜಿಗೆ ಹುಳಿ, ಪಲ್ಯ ಏನೇನೋ ಮಾಡಬಹುದು. ಅದೇ ರೀತಿ ಇದರಿಂದ ಮಾಡುವ ಹಲ್ವಾ ಕೂಡಾ ಬಾಯಲ್ಲಿ ನೀರೂರುವಂತೆ ಮಾಡುತ್ತದೆ.

ಬೇಕಾಗುವ ಸಾಮಗ್ರಿಗಳು
 

ಬೂದು ಕುಂಬಳ ಕಾಯಿ
ತುಪ್ಪ
ಸಕ್ಕರೆ
ಏಲಕ್ಕಿ
ಗೋಡಂಬಿ
ದ್ರಾಕ್ಷಿ

ಮಾಡುವ ವಿಧಾನ

ಬೂದು ಕುಂಬಳ ಕಾಯಿಯ ಸಿಪ್ಪೆ ತೆಗೆದು ಚಿಕ್ಕದಾಗಿ ಕತ್ತರಿಸಿಕೊಂಡು ಹಬೆಯಲ್ಲಿ ಬೇಯಿಸಿ. ಬೇಯಿಸುವಾಗ ನೀರು ಹಾಕುವುದು ಬೇಡ. ಬೆಂದ ಮೇಲೆ ಇದನ್ನು ನುಣ್ಣಗೆ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಇದು ನೀರು ನೀರಾಗಿರುತ್ತದೆ. ಇದಕ್ಕೆ ಸಕ್ಕರೆ ಹಾಕಿಕೊಂಡು ಚೆನ್ನಾಗಿ ತಿರುವಿಕೊಳ್ಳಿ. ನಂತರ ಸ್ವಲ್ಪ ತುಪ್ಪ ಹಾಕಿ ಮತ್ತಷ್ಟು ತಿರುವಿ. ತಳ ಬಿಟ್ಟು ಬರುವಾಗ ಸಾಕಷ್ಟು ತುಪ್ಪ, ಏಲಕ್ಕಿ ಪುಡಿ, ಗೋಡಂಬಿ, ದ್ರಾಕ್ಷಿ ಹಾಕಿ ಚೆನ್ನಾಗಿ ತಿರುವಿಕೊಂಡು ತುಪ್ಪ ಸವರಿದ ಬಟ್ಟಲಿಗೆ ಸುರುವಿಕೊಂಡು ಬೇಕಾದ ಆಕಾರಕ್ಕೆ ಕತ್ತರಿಸಿಕೊಳ್ಳಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments